ಕೆಎನ್ಎನ್ಡಿಜಿಟಲ್ ಡೆಸ್ಕ್ : ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಟಾಲಿವುಡ್’ನ ಹಿರಿಯ ನಟ ಕೈಕಲಾ ಸತ್ಯನಾರಾಯಣ ವಿಧಿವಶರಾಗಿದ್ದಾರೆ. ಹಿರಿಯ ನಟ ಶುಕ್ರವಾರ ಬೆಳಿಗ್ಗೆ ಹೈದರಾಬಾದ್’ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ತೆಲುಗು ಸಿನಿಮಾಗಳಲ್ಲಿ ನಾಯಕ, ಕ್ಯಾರೆಕ್ಟರ್ ಆರ್ಟಿಸ್ಟ್, ಖಳನಾಯಕ, ಹಾಸ್ಯನಟ ಮತ್ತು ಎಲ್ಲಾ ರೀತಿಯ ಪಾತ್ರಗಳಲ್ಲಿ ತಮ್ಮದೇ ಆದ ಖ್ಯಾತಿ ಗಳಿಸಿದ್ದ ಹಿರಿಯ ನಟ, ನಿರ್ಮಾಪಕರಾಗಿಯೂ ಕೆಲವು ಚಲನಚಿತ್ರಗಳನ್ನ ನಿರ್ಮಿಸಿದ್ದಾರೆ. ಅವರು ನಿರ್ವಹಿಸಿದ ವೈವಿಧ್ಯಮಯ ಪಾತ್ರಗಳನ್ನ ಗುರುತಿಸಿ, ನವರಸ ನಟನಾ ಸಾರ್ವಭೌಮ ಎಂಬ ಬಿರುದು ನೀಡಲಾಗಿದೆ. ತೆಲುಗು ಚಿತ್ರರಂಗದಲ್ಲಿ … Continue reading BREAKING NEWS : ಖ್ಯಾತ ಟಾಲಿವುಡ್ ಹಿರಿಯ ನಟ ‘ಕೈಕಲಾ ಸತ್ಯನಾರಾಯಣ’ ಇನ್ನಿಲ್ಲ |Kaikala Satyanarayana is no more
Copy and paste this URL into your WordPress site to embed
Copy and paste this code into your site to embed