ವಿಜಯಪುರ : ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, 35 ವಾರ್ಡ್ ಗಳ ಪೈಕಿ 17 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ.
BIGG NEWS : ಸಿದ್ದರಾಮಯ್ಯಗೆ ದಮ್, ತಾಕತ್ ಇದ್ರೆ ಬಾದಾಮಿಯಲ್ಲಿ ಸ್ಪರ್ಧಿಸಲಿ : ನಳಿನ್ ಕುಮಾರ್ ಕಟೀಲು ಸವಾಲು
ವಿಜಯಪುರ ಮಹಾನಗರ ಪಾಲಿಕೆಯ 35 ವಾರ್ಡ್ಗಳಲ್ಲಿ ಚುನಾವಣೆ ನಡೆದಿದ್ದು, 17 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. 10 ವಾರ್ಡ್ ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಗೆಲುವು ಸಿಕ್ಕರೆ, 5 ವಾರ್ಡ್ ಗಳಲ್ಲಿ ಪಕ್ಷೇತರರು, 2 ವಾರ್ಡ್ ಗಳಲ್ಲಿ ಐಎಂಐಎ, 1 ವಾರ್ಡ್ ನಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ.
SHOCKING NEWS: ಮುಂಬೈನಲ್ಲಿ ನಾಯಿ ಮೇಲೆ ನಿರಂತರ ಅತ್ಯಾಚಾರ: 28 ವರ್ಷದ ಯುವಕ ಅರೆಸ್ಟ್