ನವದೆಹಲಿ : ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
BIGG NEWS: ಬೆಂಗಳೂರಿನಲ್ಲಿ ಪ್ರವಾಹದ ನಡುವೆಯೂ ಟೆಂಪ್ಟ್ ಆಗಿ ದೋಸೆ ತಿನ್ನಲು ಹೋದ ಸಂಸದ ತೇಜಸ್ವಿ ಸೂರ್ಯಗೆ ತರಾಟೆ
ಹವಾಮಾನ ವೈಪರೀತ್ಯ ಕಾರಣದಿಂದ ಇನ್ನೂ ಏರ್ ಆಂಬುಲೆನ್ಸ್ ವಿಮಾನ ಟೇಕಾಫ್ ಗೆ ಅನುಮತಿ ಸಿಕ್ಕಿಲ್ಲ. ಹೀಗಾಗಿ ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ಬೆಳಗಾವಿಗೆ ಸಚಿವ ಉಮೇಶ್ ಕತ್ತಿ ಪಾರ್ಥಿವ ಶರೀರದ ಏರ್ ಲಿಫ್ಟ್ ವಿಳಂಬವಾಗುವ ಸಾಧ್ಯತೆ ಇದೆ.
BIGG NEWS : ಅಧಿವೇಶನ ನಡೆಯುವಾಗಲೇ ಕತ್ತಿ ತಂದೆ ಹೃದಯಾಘಾತದಿಂದ ನಿಧನರಾಗಿದ್ದರು : ಪುತ್ರನೂ ಹೃದಯಾಘಾತಕ್ಕೆ ಬಲಿ!
ಉಮೇಶ್ ಕತ್ತಿ ಪಾರ್ಥಿವ ಶರೀರ ಚೆನ್ನೈನಿಂದ ಆಗಮಿಸುವ ವಿಶೇಷ ವಿಮಾನದ ಮೂಲಕ ಏರ್ ಲಿಫ್ಟ್ ಮಾಡಲಾಗುತ್ತದೆ ಎನ್ನಲಾಗಿತ್ತು. ಅಲ್ಲೂ ಹವಾಮಾನ ಸಮಸ್ಯೆ ಕಾರಣದಿಂದ ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಹೈದರಾಬಾದ್ ನಿಂದ ವಿಶೇಷ ವಿಮಾನ ಆಗಮಿಸಲಿದ್ದು, 10.30 ಕ್ಕೆ ವಿಶೇಷ ವಿಮಾನ ನಿಲ್ದಾಣದಕ್ಕೆ ತಲುಪಲಿದೆ. ಬಳಿಕ ಬೆಳಗಾವಿಗೆ ಪಾರ್ಥಿವ ಶರೀರವನ್ನು ಏರ್ ಲಿಫ್ಟ್ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
BIGG BREAKING NEWS : ಬೆಳ್ಳಂಬೆಳಗ್ಗೆ ಬೆಂಗಳೂರಿನ ಮಣಿಪಾಲ್ ಸಂಸ್ಥೆಗಳ ಮೇಲೆ `IT’ ದಾಳಿ