ಕೆಎನ್ಎನ್ಡಿಜಿಟಲ್ ಡೆಸ್ಕ್ : ಕೇರಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಯ್ಯಪ್ಪ ಭಕ್ತರು ಶಬರಿಮಲೆ ದರ್ಶನಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಕಣಿವೆಗೆ ಪಲ್ಟಿಯಾಗಿದ್ದು, ಈ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ.
ಥೇಣಿ ಜಿಲ್ಲೆಯ ಕುಮುಲಿ ಪರ್ವತ ಕಣಿವೆಯಲ್ಲಿ ಘೋರ ಘಟನೆ ನಡೆದಿದ್ದು, 40 ಅಡಿ ಆಳದ ಗುಂಡಿಗೆ ಕಾರು ಉರುಳಿಬಿದ್ದ ಪರಿಣಾಮ 8 ಭಕ್ತರು ಸಾವನ್ನಪ್ಪಿದ್ದಾರೆ ಎಂದು ತೇನಿ ಜಿಲ್ಲಾಧಿಕಾರಿ ಕೆ.ವಿ.ಮುರಳೀಧರನ್ ತಿಳಿಸಿದ್ದಾರೆ.
BIGG NEWS : ದೇಶದಲ್ಲಿ ಮತ್ತೆ ಲಾಕ್ಡೌನ್ ಮರಳುತ್ತಾ.? ಮೋದಿ ಸರ್ಕಾರದಿಂದ ‘ಮೂರು ಮಹತ್ವದ ನಿರ್ಧಾರ’
BIGG NEWS : ರಾಜ್ಯ ಸರ್ಕಾರದಿಂದ `ಬೀದಿ ಬದಿ ವ್ಯಾಪಾರಿ’ಗಳಿಗೆ ಗುಡ್ ನ್ಯೂಸ್ : ಮುದ್ರಾಂಕ ಶುಲ್ಕ ವಿನಾಯ್ತಿ
BREAKING NEWS : ಶಾಲಾ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ : ನಾಲ್ವರು ವಿದ್ಯಾರ್ಥಿಗಳು ಸೇರಿ 7 ಜನರಿಗೆ ಗಂಭೀರ ಗಾಯ