ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಯುವತಿ ಮೇಲೆ ಇಬ್ಬರು ಯುವಕರಿಂದ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ನಡೆದಿದೆ.

BIGG NEWS : ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಪ್ರಾಂಶುಪಾಲರಿಂದ ಫೈನ್‌ : ಮನನೊಂದು ಹೆಬ್ರಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಶರಣು

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ರ್ಯಾಪಿಡೋ ಬೈಕ್ ಚಾಲಕ ಹಾಗೂ ಸ್ನೇಹಿತರು ಇಬ್ಬರು ಸೇರಿ ಯುವತಿ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಒಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ.

 

Share.
Exit mobile version