ಬೆಳಗಾವಿ : ಮುಖ್ಯಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷ ಸಂಘಟನೆಯಲ್ಲಿ ತೊಡಗಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಈಗಾಗಲೇ ನಾನು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ನನಗೆ 80 ವರ್ಷ ವಯಸ್ಸಾಗಿದೆ. ಹೀಗಾಗಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
BIGG NEWS : ಬೆಂಬಲ ಬೆಲೆ ಯೋಜನೆಯಡಿ `ಉಂಟೆ ಕೊಬ್ಬರಿ’ ಖರೀದಿಸಲು ರಾಜ್ಯ ಸರ್ಕಾರ ಆದೇಶ