BREAKING NEWS : ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಶುರು : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ
ಬೆಂಗಳೂರು : ರಾಜ್ಯದಲ್ಲಿ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಆರ್ಭಟ ಮತ್ತೆ ಶುರುವಾಗಿದೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯಾಗುತ್ತಿದ್ದು, ಹಲವಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. BIGG NEWS : ಮೊಟ್ಟೆ ಎಸೆತ ಪ್ರಕರಣಕ್ಕೆ ತೆರೆ ಎಳೆಯದಿದ್ದರೆ ಜನರೇ ತಿರುಗೇಟು ನೀಡಲಿದ್ದಾರೆ : ಸಚಿವ ಸುಧಾಕರ್ ಎಚ್ಚರಿಕೆ ಮಲೆನಾಡು, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆ ಆರ್ಭಟ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ … Continue reading BREAKING NEWS : ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಶುರು : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ
Copy and paste this URL into your WordPress site to embed
Copy and paste this code into your site to embed