ಕಲಬುರಗಿ : ಕಲಬುರಗಿಯಲ್ಲಿ ತಡರಾತ್ರಿ ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ.
BIG NEWS: ʻಭಾರತದಲ್ಲಿ ಟ್ವಿಟರ್ ತುಂಬಾ ಸ್ಲೋ ಇದೆʼ: ಎಲಾನ್ ಮಸ್ಕ್ | Twitter Very Slow In India
ಕಲಬುರಗಿ ನಗರದ ರೋಜಾ ಬಡಾವಣೆ ನಿವಾಸಿ ಮುದಾಸಿರ್ (19) ಕೊಲೆಯಾದ ಯುವಕನಾಗಿದ್ದು, ತಡರಾತ್ರಿ ಬೌಲಿಗಲ್ಲಿ ಬಳಿ ಬೈಕ್ ಗಳಲ್ಲಿ ಬಂದಿದ್ದ 3-4 ದುಷ್ಕರ್ಮಿಗಳ ತಂಡ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಲವ್ ವಿಚಾರಕ್ಕೆ ಮುದಾಸಿರ್ ನಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಕಲಬುರಗಿಯ ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.