ಬೆಂಗಳೂರು: ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ.
BIGG NEWS : ಮಾಜಿ ಸಚಿವ ‘ಗಾಲಿ ಜನಾರ್ದನ ರೆಡ್ಡಿ’ಗೆ ಬಿಗ್ ರಿಲೀಫ್ : 4 ಕೇಸ್ ಕ್ಲೋಸ್ ಮಾಡಿ ಕೋರ್ಟ್ ಆದೇಶ
ಇದೀಗ ಹಗದೂರು ವಾರ್ಡ್ನ ಮಾಜಿ ಕಾರ್ಪೋರೆಟರ್ ಉದಯ್ ಕುಮಾರ್ ಅವರ ತಾಯಿಯ ಹೆಸರು ವೋಟರ್ ಐಡಿ ಪಟ್ಟಿಯಿಂದ ಹೆಸರು ತೆಗೆದು ಹಾಕಲಾಗಿದೆ. ವಿಮಲಾಕ್ಷಿ ಎಂಬುವವರ ಹೆಸರು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ತಮ್ಮ ತಾಯಿಯ ಹೆಸರು ಡಿಲೀಟ್ ಆಗಿರುವ ಬಗ್ಗೆ ಚುನಾವಣಾ ಆಯೋಗ ಮತ್ತು ಬಿಬಿಎಂಪಿಗೆ ಮಾಜಿ ಕಾರ್ಪೋರೆಟರ್ ಉದಯ್ ಕುಮಾರ್ ದೂರು ನೀಡಿದ್ದಾರೆ.
BIGG NEWS : ಮಾಜಿ ಸಚಿವ ‘ಗಾಲಿ ಜನಾರ್ದನ ರೆಡ್ಡಿ’ಗೆ ಬಿಗ್ ರಿಲೀಫ್ : 4 ಕೇಸ್ ಕ್ಲೋಸ್ ಮಾಡಿ ಕೋರ್ಟ್ ಆದೇಶ
ಮತ್ತೊಮ್ಮೆ ಅರ್ಜಿ ಸಲ್ಲಿಸಿದರೆ ಸೇರ್ಪಡೆ ಮಾಡುವುದಾಗಿ ಬಿಬಿಎಂಪಿ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ನಡೆದ ಚಿಲುಮೆ ಸಂಸ್ಥೆಯಿಂದ ಮತದಾರ ಮಾಹಿತಿ ಸಂಗ್ರಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂದು ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದ ನಗರದ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರನ್ನು ಕೇಂದ್ರ ಚುನಾವಣೆ ಆಯೋಗ ಅಮಾನತು ಮಾಡಿತ್ತು.