BREAKING : ಬೆಂಗಳೂರು ಸೇರಿದಂತೆ 7 ರಾಜ್ಯಗಳಲ್ಲಿ ‘ಎನ್ಐಎ’ (NIA) ದಾಳಿ
ಬೆಂಗಳೂರು : ಬೆಂಗಳೂರು ಸೇರಿದಂತೆ 7 ರಾಜ್ಯಗಳಲ್ಲಿ ಎನ್ಐಎ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಜೈಲಿನಲ್ಲಿ ಸಹಕೈದಿಗಳನ್ನು ಸೆಳೆದು ಉಗ್ರ ಕೃತ್ಯಕ್ಕೆ ಬಳಕೆ ಆರೋಪದ ಹಿನ್ನೆಲೆಯಲ್ಲಿ ಜೈಲು ಆಮೂಲಾಗ್ರೀಕರಣ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕರ್ನಾಟಕ ಸೇರಿದಂತೆ ಏಳು ರಾಜ್ಯಗಳಲ್ಲಿ ಶೋಧ ನಡೆಸುತ್ತಿದೆ. BIG NEWS : ಲೋಕಸಭಾ ಚುನಾವಣೆಗೆ ‘ಬಿಜೆಪಿ’ ಅಭ್ಯರ್ಥಿಗಳ ಪಟ್ಟಿ ನಾಳೆ ಫೈನಲ್ : ಬಿ.ಎಸ್ ಯಡಿಯೂರಪ್ಪ ಕೇಂದ್ರ ಅಪರಾಧ ವಿಭಾಗವು (CCB) ನಗರದಲ್ಲಿ ಜುಲೈ 2023 ರಲ್ಲಿ ಲಷ್ಕರ್-ಎ-ತೈಬಾ ಮಾಡ್ಯೂಲ್ … Continue reading BREAKING : ಬೆಂಗಳೂರು ಸೇರಿದಂತೆ 7 ರಾಜ್ಯಗಳಲ್ಲಿ ‘ಎನ್ಐಎ’ (NIA) ದಾಳಿ
Copy and paste this URL into your WordPress site to embed
Copy and paste this code into your site to embed