BREAKING: ಕರ್ನಾಟಕ ಸೇರಿದಂತೆ 5 ರಾಜ್ಯಗಳಲ್ಲಿ NIA ದಾಳಿ, ಭಯೋತ್ಪದಕ ದಾಳಿ ಶಂಕೆ…!

ನವದೆಹಲಿ: ಐಸಿಸ್ ಮತ್ತು ಇತರ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಬಂಧ ಹೊಂದಿರುವ ಭಯೋತ್ಪಾದಕ ಪಿತೂರಿ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಬಹು ತಂಡಗಳು ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಶೋಧ ನಡೆಸಿವೆ. ಎನ್‌ಐಎ ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ, ಕರ್ನಾಟಕ ಮತ್ತು ತಮಿಳುನಾಡು ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 21 ಸ್ಥಳಗಳಲ್ಲಿ ಶೋಧ ನಡೆಸಿದೆ ಎನ್ನಲಾಗಿದೆ. ಈ ವರ್ಷದ ಜೂನ್‌ನಲ್ಲಿ ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಕಾಯರ್ ಪೊಲೀಸರಿಂದ ಪ್ರಕರಣವನ್ನು ವಹಿಸಿಕೊಂಡ … Continue reading BREAKING: ಕರ್ನಾಟಕ ಸೇರಿದಂತೆ 5 ರಾಜ್ಯಗಳಲ್ಲಿ NIA ದಾಳಿ, ಭಯೋತ್ಪದಕ ದಾಳಿ ಶಂಕೆ…!