BREAKING : ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಆರೋಪ ಕೇಸ್ : ನಿರ್ಮಲಾ ಸೀತಾರಾಮನ್ A1 ಆರೋಪಿ!

ಬೆಂಗಳೂರು : ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ತಿಲಕ ನಗರ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ A1 ಆರೋಪಿ ಎಂದು ಉಲ್ಲೆಖಿಸಿ FIR ದಾಖಲಿಸಲಾಗಿದೆ. ಹೌದು ಚುನಾವಣಾ ಬಾಂಡ್ ಗಳ ಮೂಲಕ ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ A1 ಆರೋಪಿಯಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, A2 ಆರೋಪಿಯಾಗಿ ಇಡಿ, A3 ಕೇಂದ್ರ ಬಿಜೆಪಿ ಪದಾಧಿಕಾರಿಗಳು, A4 ಆರೋಪಿಯಾಗಿ ನಳಿನ್ ಕುಮಾರ್ … Continue reading BREAKING : ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಆರೋಪ ಕೇಸ್ : ನಿರ್ಮಲಾ ಸೀತಾರಾಮನ್ A1 ಆರೋಪಿ!