Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯುರೋಪಿಯನ್ ಸೈನ್ಯಗಳನ್ನು ‘ಭಯೋತ್ಪಾದಕ ಗುಂಪುಗಳೆಂದು ಇರಾನ್ ಘೋಷಣೆ

01/02/2026 6:25 PM

ಆಸ್ಟ್ರೇಲಿಯನ್ ಓಪನ್ 2026ರ ಪ್ರಶಸ್ತಿ ಗೆದ್ದ ಕಾರ್ಲೋಸ್ ಅಲ್ಕರಾಜ್: ರಾಫೆಲ್ ನಡಾಲ್ ದಾಖಲೆ ಉಡೀಸ್ | Australian Open 2026

01/02/2026 5:42 PM

ಕನ್ನಡದ ಖ್ಯಾತ ಕಲಾವಿದ ದೇವನಾಗೇಶ್ ನಿಧನ: ಚಿತ್ರರಂಗ, ರಂಗಸಿರಿ ಬಳಗ ಸಂತಾಪ

01/02/2026 5:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : `ಕ್ಯಾನ್ಸರ್ ಔಷಧಿ, LED ಟಿವಿ’ಗಳ ಬೆಲೆಯಲ್ಲಿ ಇಳಿಕೆ : ನಿರ್ಮಲಾ ಸೀತಾರಾಮನ್ ಘೋಷಣೆ
INDIA

BREAKING : `ಕ್ಯಾನ್ಸರ್ ಔಷಧಿ, LED ಟಿವಿ’ಗಳ ಬೆಲೆಯಲ್ಲಿ ಇಳಿಕೆ : ನಿರ್ಮಲಾ ಸೀತಾರಾಮನ್ ಘೋಷಣೆ

By kannadanewsnow5701/02/2025 12:02 PM

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.

ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ಸಬ್ ಕಾ ಸಾತ್ ಸಬ್ ಕಾ ವಿಕಾಸ್, ಬಡವರು, ಯುವಜನತೆಗೆ, ರೈತರಿಗೆ ಬಜೆಟ್ ಮಂಡನೆ ಮಾಡಲಾಗುವುದು, 100 ಕಡಿಮೆ ಕಡಿಮೆ ಇಳುವರಿ ಇರುವ ಜಿಲ್ಲೆಗಳಿಗೆ ಹೊಸ ಯೋಜನೆ ಘೋಷಣೆ. ಪ್ರಧಾನಿ ಧನ್ ಧಾನ್ಯ ಕೃಷಿ ಯೋಜನೆ ಜಾರಿಗೆ ತರಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು 6 ವರ್ಷ ಆತ್ಮ ನಿರ್ಭರತಾ ಪಲ್ಸಸ್ ಯೋಜನೆ ಜಾರಿಗೆ ತರಲಾಗುವುದು. ಬಿಹಾರದಲ್ಲಿ ಮಕಾನ ಬೋರ್ಡ್ ತರಲಿದ್ದೇವೆ. ಈ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ. ಬಜೆಟ್ ಯುವಕರು, ಬಡ ಮಹಿಳೆಯರಿಗೆ ಆಧ್ಯತೆ ನೀಡಲಾಗುವುದು. 5 ಲಕ್ಷ SC-ST ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 5 ವರ್ಷಗಳ ಸಾಲ ನೀಡುವ ಹೊಸ ಯೋಜನೆಯನ್ನು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.ರೈತರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಕಿಸಾನ್ ಕ್ರೆಡಿಟ್ ಸಾಲದ ಮಿತಿ 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

“ಎಲ್ಲಾ MSME ಗಳ ವರ್ಗೀಕರಣಕ್ಕಾಗಿ ಹೂಡಿಕೆ ಮತ್ತು ವಹಿವಾಟು ಮಿತಿಗಳನ್ನು ಕ್ರಮವಾಗಿ 2.5 ಮತ್ತು 2 ಪಟ್ಟು ಹೆಚ್ಚಿಸಲಾಗುವುದು. ಇದು ನಮ್ಮ ಯುವಕರಿಗೆ ಬೆಳೆಯಲು ಮತ್ತು ಉದ್ಯೋಗ ಸೃಷ್ಟಿಸಲು ಅವರಿಗೆ ವಿಶ್ವಾಸವನ್ನು ನೀಡುತ್ತದೆ” ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮುಂದಿನ 5 ವರ್ಷಗಳಲ್ಲಿ ಶಾಲೆಗಳಲ್ಲಿ ಲ್ಯಾಬ್ ಸ್ಥಾಪನೆ ಸಕ್ಷಮ್ ಅಂಗನವಾಡಿಗಳಲ್ಲಿ ಯೋಜನೆ ಜಾರಿಗೆ ತರಲಾಗುವುದು.

MSME ಗಳಿಗೆ ಕ್ರೆಡಿಟ್ ಗ್ಯಾರಂಟಿ ಕವರ್ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಹಣಕಾಸು ಸಚಿವ ಸೀತಾರಾಮನ್ ಹೇಳಿದ್ದಾರೆ. ಕ್ರೆಡಿಟ್ ಪ್ರವೇಶವನ್ನು ಸುಧಾರಿಸಲು MSME ಗಳಿಗೆ ಕ್ರೆಡಿಟ್ ಗ್ಯಾರಂಟಿ ಕವರ್ ಹೆಚ್ಚಿಸಲು ಸರ್ಕಾರ ಯೋಜಿಸಿದೆ ಎಂದು ಹಣಕಾಸು ಸಚಿವ ಸೀತಾರಾಮನ್ ಹೇಳಿದ್ದಾರೆ. “ಕ್ರೆಡಿಟ್ ಗ್ಯಾರಂಟಿ ಕವರ್ ಅನ್ನು ₹20 ಕೋಟಿಗೆ ದ್ವಿಗುಣಗೊಳಿಸಲಾಗುವುದು, ಗ್ಯಾರಂಟಿ ಶುಲ್ಕವನ್ನು 1% ಗೆ ಇಳಿಸಲಾಗುವುದು” ಎಂದು ಅವರು ಹೇಳುತ್ತಾರೆ.

ಜಿಲ್ಲಾ ಡೇ ಕೇರ್ ಕ್ಯಾನ್ಸರ್ ಸೆಂಟರ್ ಸ್ಥಾಪನೆ ಮಾಡಲಾಗುವುದು. ಮುಂದಿನ 3 ವರ್ಷಗಳಲ್ಲಿ 300 ಕೇಂದ್ರಗಳಲ್ಲಿ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸ್ಟಾರ್ಟ್ ಅಪ್ ಕಂಪನಿಗಳಿಗೆ 10 ಕೋಟಿಯಿಂದ 20 ಕೋಟಿ ರೂ.ವರೆಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲಾಗುವುದು, ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರ ಉತ್ತೇಜನಕ್ಕೆ ಹೊಸ ಯೋಜನೆ ಘೋಷಣೆ ಮಾಡಲಾಗುವುದು ಇದರಿಂದ 22 ಲಕ್ಷ ಮಹಿಳಾ ಉದ್ಯಮಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಗರ್ಭಿಣಿ ಮಹಿಳೆಯರು, ಬಾಣಂತಿಯರಿಗೆ ಕೇಂದ್ರ ಸರ್ಕಾರ ಹೊಸ ಯೋಜನೆ ಘೋಷಿಸಿದ್ದು, ಇದರಿಂದ 1 ಕೋಟಿ ಗರ್ಭಿಣಿ ಮಹಿಳೆಯರು, ಬಾಣಂತಿಯರಿಗೆ ಅನುಕೂಲವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಜಲ ಜೀವನ್ ಮಿಷನ್ ಅನ್ನು 2028 ರವರೆಗೆ ವಿಸ್ತರಿಸುವುದಾಗಿ ಘೋಷಿಸಲು ನನಗೆ ಸಂತೋಷವಾಗಿದೆ, ಒಟ್ಟು ವೆಚ್ಚವನ್ನು ಹೆಚ್ಚಿಸಲಾಗಿದೆ” ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಐಐಟಿ ,ಐಐಎಫ್ ಸಿಗಳಿಗೆ ಅನುದಾನ ಹೆಚ್ಚಳ ಮಾಡಲಾಗುವುದು. ಆಹಾರ ಭದ್ರತೆಗೂ ಅನುದಾನ ಹೆಚ್ಚಳ, ನಗರಾಭಿವೃದ್ಧಿಗೆ 1 ಲಕ್ಷ ಕೋಟಿ ರೂ. ಅನುದಾನ ನೀಡಲಾಗುವುದು.

“ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡಿಸಲು ನಾನು ಪ್ರಸ್ತಾಪಿಸುತ್ತೇನೆ” ಎಂದು ಸಂಸತ್ತಿನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇನ್ಶೂರೆನ್ಸ್ ವಲಯಗಳಲ್ಲಿ ಎಫ್ ಡಿಐ ಹೆಚ್ಚಳ ಮಾಡಲಾಗುವುದು ಗ್ರಾಮೀಣ ಪ್ರದೇಶಗಳಲ್ಲೂ ಇಂಡಿಯಾ ಪೋಸ್ಟ್ ಪೇಮೆಂಟ್ ಜಾರಿಗೆ ತಲಾಗುವುದು ಎಂದು ತಿಳಿಸಿದ್ದಾರೆ.

ವಿಮಾ ವಲಯದ ಎಫ್‌ಡಿಐ ಮಿತಿಯನ್ನು ಶೇ. 74 ರಿಂದ 100 ಕ್ಕೆ ಹೆಚ್ಚಿಸಲಾಗುವುದು. ಈ ವರ್ಧಿತ ಮಿತಿಯು ಭಾರತದಲ್ಲಿ ಸಂಪೂರ್ಣ ಪ್ರೀಮಿಯಂ ಅನ್ನು ಹೂಡಿಕೆ ಮಾಡುವ ಕಂಪನಿಗಳಿಗೆ ಲಭ್ಯವಿರುತ್ತದೆ. ವಿದೇಶಿ ಹೂಡಿಕೆಗೆ ಸಂಬಂಧಿಸಿದ ಪ್ರಸ್ತುತ ಗಾರ್ಡ್‌ರೈಲ್‌ಗಳು ಮತ್ತು ಷರತ್ತುಗಳನ್ನು ಪರಿಶೀಲಿಸಲಾಗುವುದು ಮತ್ತು ಸರಳಗೊಳಿಸಲಾಗುವುದು” ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಎಲ್ ಇಡಿ ಟಿವಿ, ಕ್ಯಾನ್ಸರ್ ಔಷಧಿಗಗಳ ಬೆಲೆ ಇಳಿಕೆ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

BREAKING : Nirmala Sitharaman announces reduction in prices of cancer medicines BREAKING : `ಕ್ಯಾನ್ಸರ್ ಔಷಧಿ LED TVs LED ಟಿವಿ'ಗಳ ಬೆಲೆಯಲ್ಲಿ ಇಳಿಕೆ : ನಿರ್ಮಲಾ ಸೀತಾರಾಮನ್ ಘೋಷಣೆ
Share. Facebook Twitter LinkedIn WhatsApp Email

Related Posts

BREAKING : ಆದಷ್ಟು ಬೇಗ ಭಾರತ ಮೂರನೇ ಆರ್ಥಿಕತೆ ರಾಷ್ಟ್ರವಾಗಲಿದೆ : ಬಜೆಟ್ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

01/02/2026 2:09 PM1 Min Read

Budget 2026 : `ಬೈಕ್ ಅಪಘಾತ ಪರಿಹಾರ ವಿಮೆ’ ಹಣಕ್ಕಿಲ್ಲ ತೆರಿಗೆ : ಕೇಂದ್ರ ಸರ್ಕಾರ ಮಹತ್ವದ ಘೋಷಣೆ

01/02/2026 1:30 PM1 Min Read

Budget : ವಿದೇಶದಲ್ಲಿ ಅಧ್ಯಯನ ಮಾಡುವ ಭಾರತೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಕೇಂದ್ರದಿಂದ ಹಣದ ಮೇಲಿನ TCS ಶೇ.2 ಕ್ಕೆ ಇಳಿಕೆ.!

01/02/2026 1:27 PM1 Min Read
Recent News

ಯುರೋಪಿಯನ್ ಸೈನ್ಯಗಳನ್ನು ‘ಭಯೋತ್ಪಾದಕ ಗುಂಪುಗಳೆಂದು ಇರಾನ್ ಘೋಷಣೆ

01/02/2026 6:25 PM

ಆಸ್ಟ್ರೇಲಿಯನ್ ಓಪನ್ 2026ರ ಪ್ರಶಸ್ತಿ ಗೆದ್ದ ಕಾರ್ಲೋಸ್ ಅಲ್ಕರಾಜ್: ರಾಫೆಲ್ ನಡಾಲ್ ದಾಖಲೆ ಉಡೀಸ್ | Australian Open 2026

01/02/2026 5:42 PM

ಕನ್ನಡದ ಖ್ಯಾತ ಕಲಾವಿದ ದೇವನಾಗೇಶ್ ನಿಧನ: ಚಿತ್ರರಂಗ, ರಂಗಸಿರಿ ಬಳಗ ಸಂತಾಪ

01/02/2026 5:36 PM

ಸಾಗರ ತಾಲ್ಲೂಕು ಜನತೆಗೆ ಗುಡ್ ನ್ಯೂಸ್: ನಾಳೆ ‘ಸಾಗರ ನಗರ ಸಾರಿಗೆ’ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟನೆ

01/02/2026 5:29 PM
State News
KARNATAKA

ಕನ್ನಡದ ಖ್ಯಾತ ಕಲಾವಿದ ದೇವನಾಗೇಶ್ ನಿಧನ: ಚಿತ್ರರಂಗ, ರಂಗಸಿರಿ ಬಳಗ ಸಂತಾಪ

By kannadanewsnow0901/02/2026 5:36 PM KARNATAKA 1 Min Read

ಬೆಂಗಳೂರು: ನಾಟಕ&ಚಿತ್ರ ಕಲಾವಿದ ದೇವನಾಗೇಶ್ (62)ಅವರು ಬೆಂಗಳೂರಿನಲ್ಲಿ ನಿಧನರಾದರು. ಅವರು ಕಲಾವಿದೆಯಾಗಿದ್ದ ಪತ್ನಿ ರತ್ನನಾಗೇಶ್, ಒಬ್ಬ ಪುತ್ರನನ್ನು ಮತ್ತು ಬಂಧು…

ಸಾಗರ ತಾಲ್ಲೂಕು ಜನತೆಗೆ ಗುಡ್ ನ್ಯೂಸ್: ನಾಳೆ ‘ಸಾಗರ ನಗರ ಸಾರಿಗೆ’ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟನೆ

01/02/2026 5:29 PM

BREAKING : ಬನ್ನೇರುಘಟ್ಟದ ಕಾಸಾಗ್ರಾಂಡ್‌ನಲ್ಲಿ, ಕ್ರಿಶ್ಚಿಯನ್ ಸಾಂಪ್ರದಾಯದಂತೆ ಉದ್ಯಮಿ ಸಿ.ಜೆ.ರಾಯ್ ಅಂತ್ಯಕ್ರಿಯೆ

01/02/2026 4:34 PM

BREAKING : ಇನ್ನೊಂದು ತಿಂಗಳಲ್ಲಿ ಜಾತಿಗಣತಿ ವರದಿ ಬಿಡುಗಡೆ ಮಾಡುತ್ತೇವೆ : ಸಿಎಂ ಸಿದ್ದರಾಮಯ್ಯ

01/02/2026 4:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.