BREAKING : ಇಂಗ್ಲೆಂಡ್ ವಿರುದ್ಧದ ಟಿ20 ತಂಡದಿಂದ ‘ನಿತೀಶ್ ಕುಮಾರ್’ ಔಟ್, ‘ಶಿವಂ ದುಬೆ’ಗೆ ಸ್ಥಾನ

ನವದೆಹಲಿ : ಯುವ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಬದಲಿಗೆ ಮುಂಬೈ ಆಲ್ರೌಂಡರ್ ಶಿವಂ ದುಬೆ ಇಂಗ್ಲೆಂಡ್ ವಿರುದ್ಧದ ಕೊನೆಯ ಮೂರು ಟಿ20 ಪಂದ್ಯಗಳಿಗೆ ಭಾರತ ತಂಡವನ್ನು ಸೇರಿಕೊಳ್ಳಲಿದ್ದಾರೆ. ಚೆನ್ನೈನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಟಿ 20 ಪಂದ್ಯಕ್ಕೆ ಮುಂಚಿತವಾಗಿ ಅಭ್ಯಾಸದ ಸಮಯದಲ್ಲಿ ನಿತೀಶ್ ಬೆನ್ನುನೋವಿನಿಂದ ಬಳಲುತ್ತಿದ್ದರು. “ಜನವರಿ 24 ರಂದು ಚೆನ್ನೈನಲ್ಲಿ ನಡೆದ ಅಭ್ಯಾಸದ ವೇಳೆ ಆಲ್ರೌಂಡರ್ ನಿತೀಶ್ ರೆಡ್ಡಿ ಅವರು ಬೆನ್ನುನೋವಿನಿಂದ ಬಳಲುತ್ತಿದ್ದರು. ಪ್ರಸ್ತುತ ನಡೆಯುತ್ತಿರುವ 5 ಪಂದ್ಯಗಳ ಟಿ 201 ಸರಣಿಯಿಂದ … Continue reading BREAKING : ಇಂಗ್ಲೆಂಡ್ ವಿರುದ್ಧದ ಟಿ20 ತಂಡದಿಂದ ‘ನಿತೀಶ್ ಕುಮಾರ್’ ಔಟ್, ‘ಶಿವಂ ದುಬೆ’ಗೆ ಸ್ಥಾನ