BREAKING : ಮಾ.31ರ ಭಾನುವಾರ ದೇಶಾದ್ಯಂತ ಯಾವುದೇ ‘ಬ್ಯಾಂಕ್’ಗೆ ರಜೆ ಇಲ್ಲ : ‘RBI’ ಮಹತ್ವದ ಆದೇಶ
ನವದೆಹಲಿ : ಮಾರ್ಚ್ 31ರ ಭಾನುವಾರದಂದು ಬ್ಯಾಂಕ್’ನ್ನ ತೆರೆದಿಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ನಿರ್ಧರಿಸಿದೆ. ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಟ್ವೀಟ್ ಮೂಲಕ ಆರ್ಬಿಐ ಈ ನಿರ್ಧಾರದ ಬಗ್ಗೆ ಮಾಹಿತಿ ನೀಡಿದೆ. ಮಾರ್ಚ್ 31, 2024 ಭಾನುವಾರವಾಗಿದ್ದರೂ, ಎಲ್ಲಾ ಬ್ಯಾಂಕುಗಳು ತೆರೆದಿರುತ್ತವೆ ಎಂದು ಕೇಂದ್ರ ಬ್ಯಾಂಕ್ ತಿಳಿಸಿದೆ. ಪ್ರಸಕ್ತ ಹಣಕಾಸು ವರ್ಷದ 2023-24ರ ಕೊನೆಯ ದಿನವಾಗಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. All Agency Banks to remain open for public on March … Continue reading BREAKING : ಮಾ.31ರ ಭಾನುವಾರ ದೇಶಾದ್ಯಂತ ಯಾವುದೇ ‘ಬ್ಯಾಂಕ್’ಗೆ ರಜೆ ಇಲ್ಲ : ‘RBI’ ಮಹತ್ವದ ಆದೇಶ
Copy and paste this URL into your WordPress site to embed
Copy and paste this code into your site to embed