Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇನ್ನು ಒಂದೇ ವ್ಯವಸ್ಥೆಯಡಿ ಸಿಗಲಿವೆ `ಭೂ ಪರಿವರ್ತನೆ, ಆಸ್ತಿ ತೆರಿಗೆ’ ಸೇರಿ ಈ ಎಲ್ಲಾ ಸೇವೆಗಳು !

23/02/2026 6:52 AM

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ : RTE ದಾಖಲಾತಿಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ !

23/02/2026 6:36 AM

SHOCKING : ಪೋಷಕರೇ ಎಚ್ಚರ : `ಲೂಡೋ’ ಆಡುವಾಗ ಕಾಯಿನ್ ನುಂಗಿ ಬಾಲಕಿ ಸಾವು !

23/02/2026 6:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸದ್ಯಕ್ಕೆ ‘ಸಚಿವ ಸಂಪುಟ ಪುನಾರಚನೆ’ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
INDIA

BREAKING : ಸದ್ಯಕ್ಕೆ ‘ಸಚಿವ ಸಂಪುಟ ಪುನಾರಚನೆ’ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

By kannadanewsnow0529/11/2024 3:32 PM

ನವದೆಹಲಿ : ಸಚಿವ ಸಂಪುಟ ಪುನಾರಚನೆ ಕುರಿತಂತೆ ಇತ್ತೀಚಿಗೆ ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದರು. ಈ ವಿಚಾರವಾಗಿ ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಸದ್ಯಕ್ಕೆ ಯಾವುದೇ ಸಚಿವ ಸಂಪುಟ ಪುನಾರಚನೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರು ಕೂಡ ಸದ್ಯಕ್ಕೆ ಸಚಿವ ಸಂಪುಟ ಪುನಾರಚನೆ ಇಲ್ಲ ಎಂದು ಸ್ಪಷ್ಟನೆ ನೀಡಿದರು.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಪುನಾರಚನೆ ಕುರಿತಂತೆ ಮಧ್ಯಮಗಳಲ್ಲಿ ನೀವೇ ಆ ಕುರಿತು ಬರೆದಿದ್ದು, ಹಾಗಾಗಿ ನೀವೇ ಉತ್ತರ ಕಂಡುಕೊಳ್ಳಿ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ ಸದ್ಯಕ್ಕೆ ಸಚಿವ ಸಂಪುಟ ಪುನಾರಚನೆ ಇಲ್ಲ. ಇನ್ನು ಮಾಜಿ ಸಚಿವ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುತ್ತೇವೆ ಆದರೆ ತಕ್ಷಣಕ್ಕೆ ಅಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ಹಾಸನದಲ್ಲಿ ಸ್ವಾಭಿಮಾನ ಸಮಾವೇಶದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಪಕ್ಷದ ವೇದಿಕೆಯಲ್ಲಿಯೇ ಸಮಾವೇಶ ಮಾಡುತ್ತೇವೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸುರ್ಜೆವಾಲಾಗು ಹೇಳಿದ್ದೇನೆ. ಸಮಾವೇಶದ ಕುರಿತು ಕೆಪಿಸಿಸಿ ಅಧ್ಯಕ್ಷರಿಗೂ ಕೂಡ ಹೇಳಿದ್ದೇವೆ. ಕೆಪಿಸಿಸಿ ಮತ್ತು ಸ್ವಾಭಿಮಾನಿಗಳ ಒಕ್ಕೂಟದಿಂದ ಸಮಾವೇಶ ಆಯೋಜನೆ ಮಾಡಲಾಗಿದ್ದು, ರಣದೀಪ್ ಸಿಂಗ್ ಸುರ್ಜೆವಾಲಾ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗು ಆಹ್ವಾನ ನೀಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

Share. Facebook Twitter LinkedIn WhatsApp Email

Related Posts

Good News : ಸರ್ಕಾರಿ ನೌಕರರಿಗೆ ಮೋದಿ ಸರ್ಕಾರದ ಬಂಪರ್ ಗಿಫ್ಟ್ : ಈಗ ತುರ್ತು ಶಸ್ತ್ರಚಿಕಿತ್ಸೆಗಾಗಿ 10 ಲಕ್ಷ ರೂ. ಲಭ್ಯ.!

23/02/2026 6:12 AM2 Mins Read

Good News ; ಜನ ಸಾಮಾನ್ಯರಿಗೆ ಗುಡ್ ನ್ಯೂಸ್ ; ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ, ‘ಅಡುಗೆ ಎಣ್ಣೆ ಬೆಲೆ’ ಇಳಿಕೆ!

23/02/2026 5:27 AM2 Mins Read

ಸರ್ವಂ ಇಂಡಸ್ AI ಅಪ್ಲಿಕೇಶನ್ ಬಿಡುಗಡೆ ; ‘ChatGPT’ಗೆ ಸ್ಪರ್ಧಿ.? ಇದೆಷ್ಟು ಭಿನ್ನವಾಗಿದೆ ಗೊತ್ತಾ?

22/02/2026 10:12 PM2 Mins Read
Recent News

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇನ್ನು ಒಂದೇ ವ್ಯವಸ್ಥೆಯಡಿ ಸಿಗಲಿವೆ `ಭೂ ಪರಿವರ್ತನೆ, ಆಸ್ತಿ ತೆರಿಗೆ’ ಸೇರಿ ಈ ಎಲ್ಲಾ ಸೇವೆಗಳು !

23/02/2026 6:52 AM

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ : RTE ದಾಖಲಾತಿಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ !

23/02/2026 6:36 AM

SHOCKING : ಪೋಷಕರೇ ಎಚ್ಚರ : `ಲೂಡೋ’ ಆಡುವಾಗ ಕಾಯಿನ್ ನುಂಗಿ ಬಾಲಕಿ ಸಾವು !

23/02/2026 6:26 AM

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ಬಗ್ಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

23/02/2026 6:19 AM
State News
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇನ್ನು ಒಂದೇ ವ್ಯವಸ್ಥೆಯಡಿ ಸಿಗಲಿವೆ `ಭೂ ಪರಿವರ್ತನೆ, ಆಸ್ತಿ ತೆರಿಗೆ’ ಸೇರಿ ಈ ಎಲ್ಲಾ ಸೇವೆಗಳು !

By kannadanewsnow5723/02/2026 6:52 AM KARNATAKA 3 Mins Read

ಬೆಂಗಳೂರು: ಭೂಮಿಗೆ ಸಂಬಂಧಿಸಿದ ಸರ್ಕಾರದ ಎಲ್ಲಾ ಸೇವೆಗಳನ್ನು ಒಂದೇ ವ್ಯವಸ್ಥೆಯ ಅಡಿಯಲ್ಲಿ ತರುವ ಮಹಾತ್ವಕಾಂಕ್ಷಿ ULMS (Unified Land Management System)…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ : RTE ದಾಖಲಾತಿಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ !

23/02/2026 6:36 AM

SHOCKING : ಪೋಷಕರೇ ಎಚ್ಚರ : `ಲೂಡೋ’ ಆಡುವಾಗ ಕಾಯಿನ್ ನುಂಗಿ ಬಾಲಕಿ ಸಾವು !

23/02/2026 6:26 AM

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ಬಗ್ಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

23/02/2026 6:19 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.