BREAKING : ರಾಜ್ಯ ಸಚಿವ ಸಂಪುಟ ಪುನಾರಚನೆ ಸದ್ಯಕ್ಕಿಲ್ಲ : CM ಸಿದ್ದರಾಮಯ್ಯ ಸ್ಪಷ್ಟನೆ

ಚಾಮರಾಜನಗರ : ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಎರಡೆರಡು ಬಾರಿ ದೆಹಲಿಗೆ ಭೇಟಿ ನೀಡಿ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಭೇಟಿಯಾಗಿ ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚಿಸಿದರು. ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ಸಹ ಸಿಎಂ ಸಿದ್ದರಾಮಯ್ಯ ಅವರಿಂದ ಮಾಹಿತಿ ಪಡೆದು ರಾಹುಲ್ ಗಾಂಧಿ ಅವರಿಗೆ ವರದಿ ಸಲ್ಲಿಸೋಣ ಅವರು ಏನು ಹೇಳುತ್ತಾರೋ ಅದೇ ರೀತಿ ನಿರ್ಧರಿಸೋಣ ಅಂತ ತಿಳಿಸಿದರು. ಇದೀಗ ಚಾಮರಾಜನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂಪುಟ ಪುನಾರಚನೆ ಬಗ್ಗೆ ಯಾವುದೇ ತೀರ್ಮಾನ … Continue reading BREAKING : ರಾಜ್ಯ ಸಚಿವ ಸಂಪುಟ ಪುನಾರಚನೆ ಸದ್ಯಕ್ಕಿಲ್ಲ : CM ಸಿದ್ದರಾಮಯ್ಯ ಸ್ಪಷ್ಟನೆ