Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾತ್ರೋರಾತ್ರಿ ನಡೆದ ದಾಳಿಯಲ್ಲಿ ಇರಾನ್ ಭದ್ರತಾ ಮುಖ್ಯಸ್ಥ ‘ಅಲಿ ಲಾರಿಜಾನಿ’ ಹತ್ಯೆ ; ಇಸ್ರೇಲ್

17/03/2026 3:28 PM

ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ, ಶಿಕ್ಷಣ ಸಚಿವರು ಮತ್ತು ಗಣ್ಯರು

17/03/2026 3:28 PM

ಪ್ರಸ್ತುತ ಅಧಿವೇಶನದಲ್ಲೇ 𝗞𝗔𝗢𝗠𝗔 𝟮𝟬𝟮𝟱 ಕಾಯ್ದೆ ಜಾರಿಗೊಳಿಸಿ: ರಾಜ್ಯ ಸರ್ಕಾರಕ್ಕೆ 𝗕𝗔𝗙 ಆಗ್ರಹ

17/03/2026 3:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ : DCM ಡಿಕೆಶಿ ಸ್ಪಷ್ಟನೆ!
KARNATAKA

BREAKING : ರಾಜ್ಯದಲ್ಲಿ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ : DCM ಡಿಕೆಶಿ ಸ್ಪಷ್ಟನೆ!

By kannadanewsnow5731/10/2024 2:10 PM

ಬೆಂಗಳೂರು : ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಪರಿಷ್ಕರಣೆ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಯಾವ ಗ್ಯಾರಂಟಿಯೂ ನಿಲ್ಲುವುದಿಲ್ಲ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ. ಮುಂದಿನ ಎರಡೂವರೆ ವರ್ಷವೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ . ಮುಂದಿನ ಬಾರಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಹೀಗಾಗಿ ಎಂಟೂವರೆ ವರ್ಷವೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ಹೇಳಿದ್ದಾರೆ.

ಈ ವಿಚಾರವಾಗಿ ನಿನ್ನೆ ವಿಧಾನಸೌಧದ ಗ್ರ‍್ಯಾಂಡ್ ಮೆಟ್ಟಿಲು ಮೇಲೆ ನಡೆದ ಐರಾವತ ಕ್ಲಬ್ ಕ್ಲಾಸ್ 2.0 ಬಸ್ ಉದ್ಘಾಟನೆ ವೇಳೆ ಮಾತನಾಡಿದ ಡಿಸಿಎಂ, ಅನೇಕ ಜನರು ನನಗೆ ಮೇಲ್, ಮೆಸೇಜ್ ಮಾಡಿ ನಾವು ಟಿಕೆಟ್‌ಗೆ ಹಣ ಕೊಡುವುದಕ್ಕೆ ಸಿದ್ದವಾಗಿದ್ದೇವೆ.ನಮಗೆ ಉಚಿತ ಪ್ರಯಾಣ ಬೇಡ ಎಂದು ಮೆಸೇಜ್ ಹಾಕಿದ್ದಾರೆ. ನಾವು ಟಿಕೆಟ್‌ಗೆ ದುಡ್ಡು ಕೊಡುತ್ತೇವೆ ಆದರೆ ಬಸ್‌ನಲ್ಲಿ ಹಣ ತೆಗೆದುಕೊಳ್ಳುತ್ತಿಲ್ಲ ಎಂದು ಹೇಳಿಕೆ ನೀಡಿದ್ದರು. ಇದೀಗ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.

BREAKING : ರಾಜ್ಯದಲ್ಲಿ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ : DCM ಡಿಕೆಶಿ ಸ್ಪಷ್ಟನೆ! BREAKING: No guarantee projects will be stopped in the state: DCM DK Shivakumar clarifies!
Share. Facebook Twitter LinkedIn WhatsApp Email

Related Posts

ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ, ಶಿಕ್ಷಣ ಸಚಿವರು ಮತ್ತು ಗಣ್ಯರು

17/03/2026 3:28 PM2 Mins Read

ಪ್ರಸ್ತುತ ಅಧಿವೇಶನದಲ್ಲೇ 𝗞𝗔𝗢𝗠𝗔 𝟮𝟬𝟮𝟱 ಕಾಯ್ದೆ ಜಾರಿಗೊಳಿಸಿ: ರಾಜ್ಯ ಸರ್ಕಾರಕ್ಕೆ 𝗕𝗔𝗙 ಆಗ್ರಹ

17/03/2026 3:20 PM3 Mins Read

‘LPG’ ಗ್ರಾಹಕರೇ ಗಮನಿಸಿ: ಗ್ಯಾಸ್ ಇಕೆವೈಸಿ (e-KYC) ಎಲ್ಲರಿಗೂ ಕಡ್ಡಾಯವೇ? ಇಲ್ಲಿದೆ ಅಸಲಿ ಮಾಹಿತಿ!

17/03/2026 3:13 PM1 Min Read
Recent News

BREAKING : ರಾತ್ರೋರಾತ್ರಿ ನಡೆದ ದಾಳಿಯಲ್ಲಿ ಇರಾನ್ ಭದ್ರತಾ ಮುಖ್ಯಸ್ಥ ‘ಅಲಿ ಲಾರಿಜಾನಿ’ ಹತ್ಯೆ ; ಇಸ್ರೇಲ್

17/03/2026 3:28 PM

ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ, ಶಿಕ್ಷಣ ಸಚಿವರು ಮತ್ತು ಗಣ್ಯರು

17/03/2026 3:28 PM

ಪ್ರಸ್ತುತ ಅಧಿವೇಶನದಲ್ಲೇ 𝗞𝗔𝗢𝗠𝗔 𝟮𝟬𝟮𝟱 ಕಾಯ್ದೆ ಜಾರಿಗೊಳಿಸಿ: ರಾಜ್ಯ ಸರ್ಕಾರಕ್ಕೆ 𝗕𝗔𝗙 ಆಗ್ರಹ

17/03/2026 3:20 PM

‘LPG’ ಗ್ರಾಹಕರೇ ಗಮನಿಸಿ: ಗ್ಯಾಸ್ ಇಕೆವೈಸಿ (e-KYC) ಎಲ್ಲರಿಗೂ ಕಡ್ಡಾಯವೇ? ಇಲ್ಲಿದೆ ಅಸಲಿ ಮಾಹಿತಿ!

17/03/2026 3:13 PM
State News
KARNATAKA

ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ, ಶಿಕ್ಷಣ ಸಚಿವರು ಮತ್ತು ಗಣ್ಯರು

By kannadanewsnow0917/03/2026 3:28 PM KARNATAKA 2 Mins Read

ಬೆಂಗಳೂರು: ನಾಳೆಯಿಂದ (ಮಾರ್ಚ್ 18) ರಿಂದ ಏಪ್ರಿಲ್ 2ರವರೆಗೆ ರಾಜ್ಯಾದ್ಯಂತ ನಡೆಯಲಿರುವ ಎಸ್‌ಎಸ್‌ಎಲ್‌ಸಿ (SSLC) ವಾರ್ಷಿಕ ಪರೀಕ್ಷೆ ಬರೆಯುತ್ತಿರುವ ಎಲ್ಲಾ…

ಪ್ರಸ್ತುತ ಅಧಿವೇಶನದಲ್ಲೇ 𝗞𝗔𝗢𝗠𝗔 𝟮𝟬𝟮𝟱 ಕಾಯ್ದೆ ಜಾರಿಗೊಳಿಸಿ: ರಾಜ್ಯ ಸರ್ಕಾರಕ್ಕೆ 𝗕𝗔𝗙 ಆಗ್ರಹ

17/03/2026 3:20 PM

‘LPG’ ಗ್ರಾಹಕರೇ ಗಮನಿಸಿ: ಗ್ಯಾಸ್ ಇಕೆವೈಸಿ (e-KYC) ಎಲ್ಲರಿಗೂ ಕಡ್ಡಾಯವೇ? ಇಲ್ಲಿದೆ ಅಸಲಿ ಮಾಹಿತಿ!

17/03/2026 3:13 PM

BREAKING : ಪ್ರೇಮ್ ನಿರ್ದೇಶನದ ‘KD’ ಸಿನೆಮಾಗೆ ಸಂಕಷ್ಟ : ‘ಸರ್ಸೆ ನಿನ್ನ ಸೆರಗ’ ಹಾಡಿನ ವಿರುದ್ಧ ಸೆನ್ಸಾರ್ ಮಂಡಳಿಗೆ ದೂರು

17/03/2026 3:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.