BREAKING : ಸೆ.22 ರಂದು ನಿಗದಿಯಾದ ‘PSI’ ಪರೀಕ್ಷೆ ದಿನಾಂಕ ಮುಂದೂಡಿಕೆ ಇಲ್ಲ : ಸ್ಪಷ್ಟನೆ ನೀಡಿದ ‘KEA’

ಬೆಂಗಳೂರು : ಇದೇ ಸೆಪ್ಟೆಂಬರ್ 22ರಂದು ನಡೆಯಲಿರುವ ಪಿಎಸ್ಐ ನೇಮಕಾತಿ ಪರೀಕ್ಷೆ ದಿನಾಂಕವನ್ನು ಯಾವುದೇ ಕಾರಣಕ್ಕೂ ಮುಂದೂಡಿಕೆ ಮಾಡುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸ್ಪಷ್ಟಪಡಿಸಿದೆ. ಈ ಕುರಿತು KEA ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಮಾಹಿತಿ ತಿಳಿಸಿದ್ದು, ಗೃಹ ಸಚಿವರು ಹಾಗೂ ಡಿಜಿಪಿಗೂ ಪತ್ರ ಬರೆಯಲಾಗಿದೆ. ಸೂಕ್ಷ್ಮ ಕೇಂದ್ರಗಳಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸುವ ಬಗ್ಗೆಯೂ ಚರ್ಚೆ ಆಗಿದೆ ಎಂದು ಅವರು ವಿವರಿಸಿದ್ದಾರೆ. ದಾವಣಗೆರೆ, ಧಾರವಾಡ, ಕಲಬುರಗಿ, ಶಿವಮೊಗ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯಲಿದೆ. ದೈಹಿಕ … Continue reading BREAKING : ಸೆ.22 ರಂದು ನಿಗದಿಯಾದ ‘PSI’ ಪರೀಕ್ಷೆ ದಿನಾಂಕ ಮುಂದೂಡಿಕೆ ಇಲ್ಲ : ಸ್ಪಷ್ಟನೆ ನೀಡಿದ ‘KEA’