BREAKING : ನಟ ದರ್ಶನ್ ಗೆ ಸದ್ಯಕ್ಕಿಲ್ಲ ರಿಲೀಫ್ : 3 ದಿನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ಆದೇಶ

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 12 ರವರೆಗೆ ವಿಸ್ತರಿಸಿ ಬೆಂಗಳೂರಿನ 24ನೇ ಸಿಎಂ ನ್ಯಾಯಾಲಯವು ಆದೇಶ ಹೊರಡಿಸಿದೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂದು ವಿಚಾರಣೆ ನಡೆಸಿದ ನ್ಯಾಯಾಲಯವು, ಸೆಪ್ಟೆಂಬರ್ 12 ರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಬೆಂಗಳೂರಿನ 24ನೇ ACMM ನ್ಯಾಯಾಲಯ ಇದೀಗ ಆದೇಶ ಹೊರಡಿಸಿದೆ. ಈಗಾಗಲೇ … Continue reading BREAKING : ನಟ ದರ್ಶನ್ ಗೆ ಸದ್ಯಕ್ಕಿಲ್ಲ ರಿಲೀಫ್ : 3 ದಿನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ಆದೇಶ