ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಮತ್ತು ನಂತರದ ರಿಮಾಂಡ್ ಕುರಿತು ದೆಹಲಿ ಹೈಕೋರ್ಟ್ ಮಂಗಳವಾರ ಸಿಬಿಐಗೆ ನೋಟಿಸ್ ನೀಡಿದೆ. ಉತ್ತರವನ್ನ ಸಲ್ಲಿಸಲು ನ್ಯಾಯಾಲಯವು ಸಿಬಿಐಗೆ ಏಳು ದಿನಗಳ ಕಾಲಾವಕಾಶ ನೀಡಿದೆ. ಹೀಗಾಗಿ ಮುಂದಿನ ವಿಚಾರಣೆ ಜುಲೈ 17ಕ್ಕೆ ನಿಗದಿಯಾಗಿದೆ. ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರ ಪೀಠವು ಪ್ರಕರಣದ ವಿಚಾರಣೆ ನಡೆಸಿ, ಕೇಜ್ರಿವಾಲ್ ಅವರ ವಕೀಲರನ್ನ ನೀವು ಇನ್ನೂ ಜಾಮೀನಿಗೆ ಅರ್ಜಿ ಸಲ್ಲಿಸಿದ್ದೀರಾ ಎಂದು ಕೇಳಿತು. … Continue reading BREAKING : ‘ಅರವಿಂದ್ ಕೇಜ್ರಿವಾಲ್’ಗೆ ಸಧ್ಯಕ್ಕಿಲ್ಲ ರಿಲೀಫ್ ; ‘CBI’ಗೆ ಹೈಕೋರ್ಟ್ ನೋಟಿಸ್, ಜು.17ಕ್ಕೆ ವಿಚಾರಣೆ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed