BREAKING : ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳ ‘ಪೂಜೆ’ಗೆ ಯಾವುದೇ ನಿರ್ಬಂಧವಿಲ್ಲ : ಹೈಕೋರ್ಟ್ ಮಹತ್ವದ ಆದೇಶ

ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ಜ್ಞಾನವಾಪಿ ಮಸೀದಿ ನೆಲಮಾಳಿಗೆಯಲ್ಲಿ ಪೂಜೆಗೆ ಯಾವುದೇ ನಿರ್ಬಂಧವಿಲ್ಲ. ಎಂದಿನಂತೆ ಪೂಜೆ ಮುಂದುವರೆಯಲಿ ಎಂದು ಹೈಕೋರ್ಟ್ ಆದೇಶ ನೀಡಿದೆ. ಈ ಮೂಲಕ ಮುಸ್ಲಿಂ ಕಡೆಯವರಿಗೆ ಮತ್ತೆ ಹಿನ್ನೆಡೆಯಾಗಿದೆ. ಜ್ಞಾನವಾಪಿ ಮಸೀದಿ ಸಂಕೀರ್ಣದ ನೆಲಮಾಳಿಗೆಯೊಳಗೆ ಹಿಂದೂ ಭಕ್ತರಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಿದ ವಾರಣಾಸಿ ನ್ಯಾಯಾಲಯದ ಆದೇಶದ ವಿರುದ್ಧ ಅರ್ಜಿ ಸಲ್ಲಿಸಿದ್ದ ಅಂಜುಮನ್ ಇಂಟೆಜಾಮಿಯಾ ಮಸೀದಿ ಸಮಿತಿಗೆ ಪರಿಹಾರ ನೀಡಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದೆ. ಇದಕ್ಕೂ ಮುನ್ನ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಅವರ ಏಕಸದಸ್ಯ … Continue reading BREAKING : ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳ ‘ಪೂಜೆ’ಗೆ ಯಾವುದೇ ನಿರ್ಬಂಧವಿಲ್ಲ : ಹೈಕೋರ್ಟ್ ಮಹತ್ವದ ಆದೇಶ