BREAKING : ಕರ್ತವ್ಯಕ್ಕೆ ಹಾಜರಾಗದಿದ್ದರೆ ‘ನೋ ವರ್ಕ್ ನೋ ಪೆ’ : ಸಾರಿಗೆ ಸಿಬ್ಬಂದಿಗಳಿಗೆ ‘KSRTC’ ಖಡಕ್ ಎಚ್ಚರಿಕೆ

ಬೆಂಗಳೂರು : ಬಾಕಿ ವೇತನ ಪಾವತಿ ಹಾಗು ವಿವಿಧ ಬೇಡಿಕೆ ಈಡೇರಿಸುವಂತೆ ಅಗ್ರಹಿಸಿ ಗುರುವಾರ ಸಾರಿಗೆ ನೌಕರರು ಮುಷ್ಕರ ನಡೆಸಲು ನಿರ್ಧರಿಸಿದ್ದು ಇದೀಗ ಕೆಎಸ್ಆರ್ಟಿಸಿ ಸಾರಿಗೆ ನೌಕರರಿಗೆ ಮುಷ್ಕರ ನಡೆಸದಂತೆ ಎಚ್ಚರಿಕೆ ನೀಡಿದೆ. ಗುರುವಾರದಂದು ಬೆಂಗಳೂರು ಚಲೋ ಮುಷ್ಕರದಲ್ಲಿ ಭಾಗಿಯಾಗದಂತೆ ಕೆಎಸ್ಆರ್ಟಿಸಿ ಸಾರಿಗೆ ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಿದೆ. ಮುಷ್ಕರ ಹೂಡುವಂತೆ ಇಲ್ಲ ಎಂದು ಸಂದೇಶ ನೀಡಿದೆ. ಕರ್ತವ್ಯಕ್ಕೆ ಹಾಜರಾಗದಿದ್ದರೆ ನೋ ವರ್ಕ್ ನೋ ಪೆ ಆದೇಶ ಜಾರಿ ಮಾಡಿದ್ದು, 2020 ಜನವರಿ 1ರಿಂದ 2023 ಫೆಬ್ರವರಿ 28 … Continue reading BREAKING : ಕರ್ತವ್ಯಕ್ಕೆ ಹಾಜರಾಗದಿದ್ದರೆ ‘ನೋ ವರ್ಕ್ ನೋ ಪೆ’ : ಸಾರಿಗೆ ಸಿಬ್ಬಂದಿಗಳಿಗೆ ‘KSRTC’ ಖಡಕ್ ಎಚ್ಚರಿಕೆ