ಕೋಲಾರ : ಕಳೆದ ಎರಡು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಬೀಚ್ನಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದ ಅಲೆಗಳಿಗೆ ಕೊಚ್ಚಿ ಹೋಗಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಅದರಲ್ಲಿ ಬದುಕುಳಿದು ಬಂದಂತಹ ವಿದ್ಯಾರ್ಥಿನಿಯಾದ ಪಲ್ಲವಿ ಸಮುದ್ರದ ಅಲೆಗಳ ಹೊಡೆತಕ್ಕೆ ನಾವು ನಾಲ್ಕಲ್ಲ 15 ಜನರು ಮುಳುಗಿ ಹೋಗಿ ಸಾಯುತ್ತಿದ್ದೆವು ಎಂದು ಕಣ್ಣೆದುರಿಗೆ ನಡೆದ ನೈಜ ಘಟನೆ ವಿವರಿಸಿದ್ದಾಳೆ. ಮಾಧ್ಯಮಗಳೊಂದಿಗೆ ಮಾತನಾಡಿದ ಆಕೆ, ದೊಡ್ಡ ದೊಡ್ಡ ಅಲೆಗಳಿಗೆ … Continue reading BREAKING : ನಾಲ್ಕಲ್ಲ 15 ಜನರು ಮುಳುಗಿ ಹೋಗುತ್ತಿದ್ದೆವು : ಮುರುಡೇಶ್ವರ ದುರಂತದ ನೈಜ ಘಟನೆ ವಿವರಿಸಿದ ವಿದ್ಯಾರ್ಥಿನಿ!
Copy and paste this URL into your WordPress site to embed
Copy and paste this code into your site to embed