ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಪೆರೋಲ್ ಮೇಲೆ ಹೊರಗಡೆ ಇದ್ದ ನಟೋರಿಯಸ್ ಬಚ್ಚಾಖಾನ್ ನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿದ್ದ ಬಚ್ಚಾಖಾನ್ ಪೆರೊಲ್ ಮೇಲೆ ಹೊರಗಿದ್ದ. ಆದರೆ ಕೊಲೆ ಪ್ರಕರಣದ ಆರೋಪ ಸಂಬಂಧ ಇದೀಗ ಹುಬ್ಬಳ್ಳಿ ಪೊಲೀಸರು ಬಚ್ಚಾಖಾನ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಹುಬ್ಬಳ್ಳಿ ಪೊಲೀಸರು ಬಚ್ಚಾಖಾನ್ & ಗ್ಯಾಂಗ್ ನನ್ನು ಬಂಧಿಸಿದ್ದಾರೆ.