BREAKING : ‘NTA’ಯಿಂದ ‘NITTT’ ಫಲಿತಾಂಶ ಪ್ರಕಟ : ರಿಸಲ್ಟ್ ನೋಡಲು ನೇರ ಲಿಂಕ್ ಇಲ್ಲಿದೆ

ನವದೆಹಲಿ : ನ್ಯಾಷನಲ್ ಇನಿಶಿಯೇಟಿವ್ ಫಾರ್ ಟೆಕ್ನಿಕಲ್ ಟೀಚರ್ಸ್ ಟ್ರೈನಿಂಗ್ (NITTT) ಫೆಬ್ರವರಿ 2024ರ ಫಲಿತಾಂಶವನ್ನ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಇಂದು ಪ್ರಕಟಿಸಿದೆ. ಫೆಬ್ರವರಿಯಲ್ಲಿ ನಡೆದ NITTT ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು nittt.nta.ac.in ಅಧಿಕೃತ ವೆಬ್ಸೈಟ್ನಲ್ಲಿ ಪರಿಶೀಲಿಸಬಹುದು. ತಮ್ಮ ಫಲಿತಾಂಶಗಳನ್ನು ವೀಕ್ಷಿಸಲು, ಅಭ್ಯರ್ಥಿಗಳು ತಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಹುಟ್ಟಿದ ದಿನಾಂಕದೊಂದಿಗೆ ವೆಬ್ಸೈಟ್ಗೆ ಲಾಗ್ ಇನ್ ಮಾಡಬೇಕು. ಲಾಗಿನ್ ಆದ ನಂತರ, ಅವರು ತಮ್ಮ ಸ್ಕೋರ್ ಕಾರ್ಡ್’ಗಳನ್ನ ಡೌನ್ ಲೋಡ್ ಮಾಡಬಹುದು ಮತ್ತು ಮುದ್ರಿಸಬಹುದು. … Continue reading BREAKING : ‘NTA’ಯಿಂದ ‘NITTT’ ಫಲಿತಾಂಶ ಪ್ರಕಟ : ರಿಸಲ್ಟ್ ನೋಡಲು ನೇರ ಲಿಂಕ್ ಇಲ್ಲಿದೆ