BREAKING : ಕೊಪ್ಪಳದಲ್ಲಿ ಜಿಲ್ಲಾಸ್ಪತ್ರೆಯ ಬಳಿಯೆ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ನರ್ಸಿಂಗ್ ಆಫೀಸರ್!

ಕೊಪ್ಪಳ : ಇತ್ತೀಚಿಗೆ ಸರ್ಕಾರಿ ನೌಕರಸ್ಥರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಕೊಪ್ಪಳದಲ್ಲಿ ಜಿಲ್ಲಾ ಆಸ್ಪತ್ರೆಯ ಮುಂಭಾಗವೇ ನರ್ಸಿಂಗ್ ಆಫೀಸರ್ ಒಬ್ಬರು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಹೌದು ಕೊಪ್ಪಳ ಜಿಲ್ಲಾ ಆಸ್ಪತ್ರೆಯ ಮುಂಭಾಗದಲ್ಲಿ ಈ ಒಂದು ಘಟನೆ ನಡೆದಿದ್ದು, ಸಹೋದ್ಯೋಗಿಗಳು ಹಾಗೂ ಜಿಲ್ಲಾ ಶಸ್ತ್ರ ಚಿಕಿತ್ಸಕರಿಂದ ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದ್ದು, ಇದರಿಂದ ಮನನೊಂದು ನರ್ಸಿಂಗ್ ಆಫೀಸರ್ ಶಶಿ ನಿದ್ರೆ ಮಾತ್ರೆಯನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. … Continue reading BREAKING : ಕೊಪ್ಪಳದಲ್ಲಿ ಜಿಲ್ಲಾಸ್ಪತ್ರೆಯ ಬಳಿಯೆ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ನರ್ಸಿಂಗ್ ಆಫೀಸರ್!