BREAKING : ಹಾವೇರಿಯಲ್ಲಿ ಭೀಕರ ಅಪಘಾತ : ‘NWKRTC’ ಬಸ್ ಪಲ್ಟಿಯಾಗಿ 13 ಪ್ರಯಾಣಿಕರಿಗೆ ಗಂಭೀರ ಗಾಯ!

ಹಾವೇರಿ : ಹಾವೇರಿಯಲ್ಲಿ ಭೀಕರ ಅಪಘಾತ ಒಂದು ನಡೆದಿದ್ದು, NWKRTC ಬಸ್ ಒಂದು ಪಲ್ಟಿಯಾಗಿದ್ದ ಪರಿಣಾಮ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 13ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹಾರೋಗೋಪ್ಪ ಎಂಬಲ್ಲಿ ನಡೆದಿದೆ. ಹೌದು ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಪಲ್ಟಿಯಾಗಿದ್ದು, 13 ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿವೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹಾರೋಗಪ್ಪ ಬಳಿ ಈ ಒಂದು ಭೀಕರ ಅಪಘಾತ ನಡೆದಿದ್ದು, ಶಿಕಾರಿಪುರದಿಂದ ರಾಣಿಬೆನ್ನೂರಿಗೆ ಬರುತ್ತಿದ್ದ ಏನ್ ಡಬ್ಲ್ಯೂ ಕೆ … Continue reading BREAKING : ಹಾವೇರಿಯಲ್ಲಿ ಭೀಕರ ಅಪಘಾತ : ‘NWKRTC’ ಬಸ್ ಪಲ್ಟಿಯಾಗಿ 13 ಪ್ರಯಾಣಿಕರಿಗೆ ಗಂಭೀರ ಗಾಯ!