BREAKING : ಅಶ್ಲೀಲ ಮೆಸೇಜ್ ಮಾಡಿದ ಪ್ರಕರಣ : ಕೋರ್ಟ್ ಗೆ ಹಾಜರಾಗಿ ಸಾಕ್ಷ್ಯ ಹೇಳಿಕೆ ದಾಖಲಿಸಿದ ನಟಿ ರಮ್ಯಾ!

ಬೆಂಗಳೂರು : ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೂ ಸೈಬರ್ ಕ್ರೈಂ ಠಾಣೆ ಪೋಲಿಸರು 11 ಆರೋಪಿಗಳನ್ನು ಅರೆಸ್ಟ್ ಮಾಡಿದ್ದು ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ ಹಿನ್ನೆಲೆ ನಟಿ ರಮ್ಯಾ ಇಂದು ಬೆಂಗಳೂರಿನ 46ನೇ ಸಿಸಿಎಚ್ ಕೋರ್ಟಿಗೆ ಹಾಜರಾಗಿದ್ದಾರೆ. ಸಾಕ್ಷಿ ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ವೃತ್ತಿ ಜೀವನ, ರಾಜಕೀಯ ಜೀವನದ ಮಾಹಿತಿಯನ್ನು ಕೋರ್ಟ್ ಗೆ ರಮ್ಯಾ ನೀಡಿದರು. ಅಲ್ಲದೆ ಇನ್ಸ್ಟಾಗ್ರಾಮ್ ನಲ್ಲಿ ಆಶ್ಲೀಲ ಸಂದೇಶ ಬಂದಿರುವ ಕುರಿತು … Continue reading BREAKING : ಅಶ್ಲೀಲ ಮೆಸೇಜ್ ಮಾಡಿದ ಪ್ರಕರಣ : ಕೋರ್ಟ್ ಗೆ ಹಾಜರಾಗಿ ಸಾಕ್ಷ್ಯ ಹೇಳಿಕೆ ದಾಖಲಿಸಿದ ನಟಿ ರಮ್ಯಾ!