Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: NEET UG 2026ರ ಮರುಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ: ಈ ಹಂತ ಅನುಸರಿಸಿ ಡೌನ್ ಲೋಡ್ ಮಾಡಿ

BREAKING: ​ಮಹಾರಾಷ್ಟ್ರದಲ್ಲಿ ಭೀಕರ ದುರಂತ: ಪಂಢರಪುರ ವಿಠ್ಠಲನ ದರ್ಶನಕ್ಕೆ ತೆರಳುತ್ತಿದ್ದ ಭಕ್ತರ ವಾಹನ ಬಾವಿಗೆ ಬಿದ್ದು 14 ಮಂದಿ ಜಲಸಮಾಧಿ!

ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ್’ ಮಹಿಳೆಗೆ ಲೈಂಗಿಕ ಕಿರುಕುಳ; ನಾಳೆ ಅಮಾನತಿಗೆ ಆಗ್ರಹಿಸಿ ‘DSS ಪ್ರತಿಭಟನೆ’

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಇಂದು ಕರ್ನಾಟಕ `SSLC’ ಫಲಿತಾಂಶ’ದ ಬಗ್ಗೆ ಪರೀಕ್ಷಾ ಮಂಡಳಿಯಿಂದ ಅಧಿಕೃತ ದಿನಾಂಕ ಪ್ರಕಟ | Karnataka SSLC Result 2025
KARNATAKA

BREAKING : ಇಂದು ಕರ್ನಾಟಕ `SSLC’ ಫಲಿತಾಂಶ’ದ ಬಗ್ಗೆ ಪರೀಕ್ಷಾ ಮಂಡಳಿಯಿಂದ ಅಧಿಕೃತ ದಿನಾಂಕ ಪ್ರಕಟ | Karnataka SSLC Result 2025

By kannadanewsnow57

ಬೆಂಗಳೂರು : ರಾಜ್ಯದಲ್ಲಿ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶದ ದಿನಾಂಕದ ಇಂದು ಪರೀಕ್ಷಾ ಮಂಡಳಿ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ.

ಪರೀಕ್ಷೆ-1 ರಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗದಿದ್ದರೆ ಅಥವಾ ಉತ್ತಮ ಅಂಕಗಳು ಬರದಿದ್ದರೆ ಪರೀಕ್ಷೆ- 2 ಮತ್ತು 3ರನ್ನು ಬರೆದು ಉತ್ತೀರ್ಣರಾಗಲು ಅವಕಾಶ ನೀಡಲಾಗಿದೆ. ಈ ಪರೀಕ್ಷೆಗಳು ಜೂನ್ ಮತ್ತು ಜುಲೈ ತಿಂಗಳಲ್ಲಿ ನಡೆಯಲಿವೆ. ಒಟ್ಟು 2818 ಕೇಂದ್ರಗಳಲ್ಲಿ 8.96 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ. 6 ವಿಷಯಗಳಿಂದ ವಿದ್ಯಾರ್ಥಿಗಳ 55 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ನಡೆದಿದೆ.

ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷೆ ಮೌಲ್ಯಮಾಪನ ಪ್ರಕ್ರಿಯೆ ಮುಗಿದಿದ್ದು, ಕಂಪ್ಯೂಟರ್ ದಾಖಲೀಕರಣ ಮುಗಿದಿದ್ದು, ಮೇ 2ರಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸಲು ಮಂಡಳಿ ಚಿಂತನೆ ನಡೆಸಿದೆ ಎನ್ನಲಾಗಿದೆ.

BREAKING : Official date announced by examination board for Karnataka `SSLC' results today | Karnataka SSLC Result 2025
Share. Facebook Twitter LinkedIn WhatsApp Email

Related Posts

ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ್’ ಮಹಿಳೆಗೆ ಲೈಂಗಿಕ ಕಿರುಕುಳ; ನಾಳೆ ಅಮಾನತಿಗೆ ಆಗ್ರಹಿಸಿ ‘DSS ಪ್ರತಿಭಟನೆ’

1 Min Read

ಬೆಂಗಳೂರಲ್ಲಿ ಪ್ರಿಯಕರನಿಂದಲೇ ಯುವತಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್! ಮದುವೆ ವಿಷಯ ಮುಚ್ಚಿಟ್ಟು ಪ್ರೀತಿ, ಕೊನೆಗೆ ಕಗ್ಗೊಲೆ!

2 Mins Read

SHOCKING: ರಾಜ್ಯದಲ್ಲೊಂದು ಧಾರುಣ ಘಟನೆ: ಬಳ್ಳಾರಿಯಲ್ಲಿ ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
Recent News

BREAKING: NEET UG 2026ರ ಮರುಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ: ಈ ಹಂತ ಅನುಸರಿಸಿ ಡೌನ್ ಲೋಡ್ ಮಾಡಿ

BREAKING: ​ಮಹಾರಾಷ್ಟ್ರದಲ್ಲಿ ಭೀಕರ ದುರಂತ: ಪಂಢರಪುರ ವಿಠ್ಠಲನ ದರ್ಶನಕ್ಕೆ ತೆರಳುತ್ತಿದ್ದ ಭಕ್ತರ ವಾಹನ ಬಾವಿಗೆ ಬಿದ್ದು 14 ಮಂದಿ ಜಲಸಮಾಧಿ!

ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ್’ ಮಹಿಳೆಗೆ ಲೈಂಗಿಕ ಕಿರುಕುಳ; ನಾಳೆ ಅಮಾನತಿಗೆ ಆಗ್ರಹಿಸಿ ‘DSS ಪ್ರತಿಭಟನೆ’

​ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ: ‘ಅಮೆರಿಕದ ಆದೇಶ ಪಾಲಿಸುವ ವಿಧೇಯ ಸೇವಕ’ ಎಂದು ತೀವ್ರ ಲೇವಡಿ

State News
KARNATAKA

ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ್’ ಮಹಿಳೆಗೆ ಲೈಂಗಿಕ ಕಿರುಕುಳ; ನಾಳೆ ಅಮಾನತಿಗೆ ಆಗ್ರಹಿಸಿ ‘DSS ಪ್ರತಿಭಟನೆ’

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರಸಭೆಯ ಪೌರಕಾರ್ಮಿಕ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ನಗರಸಭೆಯ ಪೌರಕಾರ್ಮಿಕ ಮೇಸ್ತ್ರಿ…

ಬೆಂಗಳೂರಲ್ಲಿ ಪ್ರಿಯಕರನಿಂದಲೇ ಯುವತಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್! ಮದುವೆ ವಿಷಯ ಮುಚ್ಚಿಟ್ಟು ಪ್ರೀತಿ, ಕೊನೆಗೆ ಕಗ್ಗೊಲೆ!

SHOCKING: ರಾಜ್ಯದಲ್ಲೊಂದು ಧಾರುಣ ಘಟನೆ: ಬಳ್ಳಾರಿಯಲ್ಲಿ ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

BREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಯಾವುದೇ ‘ಗ್ಯಾರಂಟಿ ಯೋಜನೆ’ ನಿಲ್ಲುವುದಿಲ್ಲ: ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.