ಉಧಂಪುರ : ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಗಸ್ತು ತಂಡದ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ.
CRPF inspector killed after terrorists attack joint party of the force and SOG of J&K Police in Udhampur district: Officials
— Press Trust of India (@PTI_News) August 19, 2024
ಈ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಉಧಂಪುರದ ದಾದು ಪ್ರದೇಶದಲ್ಲಿ ಸಿಆರ್ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪು (SOG) ಜಂಟಿ ತಂಡವು ಈ ಎನ್ಕೌಂಟರ್ ಕಾರ್ಯಾಚರಣೆ ನಡೆಸಿದೆ.
Exchange of fire took place between terrorists and security forces in Dudu in Udhampur: J&K Police
— ANI (@ANI) August 19, 2024
ಜಮ್ಮು-ಕಾಶ್ಮೀರ ಚುನಾವಣೆಗೆ ‘ನ್ಯಾಷನಲ್ ಕಾನ್ಫರೆನ್ಸ್’ ಪ್ರಣಾಳಿಕೆ ಬಿಡುಗಡೆ, ‘PSA’ ರದ್ದು, 1 ಲಕ್ಷ ಉದ್ಯೋಗ ಭರವಸೆ
ಶಿವಮೊಗ್ಗ: ಆ.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut