BREAKING : ಜಮ್ಮು-ಕಾಶ್ಮೀರದಲ್ಲಿ ಸೇನೆ-ಉಗ್ರರ ನಡುವೆ ಎನ್ಕೌಂಟರ್ : ಓರ್ವ ಯೋಧನಿಗೆ ಗಾಯ, ಸ್ಥಿತಿ ಗಂಭೀರ
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ನಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸೇನಾ ಯೋಧ ಗಾಯಗೊಂಡಿದ್ದಾರೆ. ಕಾಶ್ಮೀರ ವಲಯ ಪೊಲೀಸರ ಪ್ರಕಾರ, ಕುಲ್ಗಾಮ್ನ ಮೊದರ್ಗಾಮ್ ಗ್ರಾಮದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ. ಸೇನೆ ಮತ್ತು ಪೊಲೀಸರ ಜಂಟಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನ ಬಲೆಗೆ ಬೀಳಿಸಿವೆ. ಗಾಯಗೊಂಡ ಯೋಧನನ್ನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ. #Encounter started at Modergam Village of #Kulgam District. Police and Security Forces are … Continue reading BREAKING : ಜಮ್ಮು-ಕಾಶ್ಮೀರದಲ್ಲಿ ಸೇನೆ-ಉಗ್ರರ ನಡುವೆ ಎನ್ಕೌಂಟರ್ : ಓರ್ವ ಯೋಧನಿಗೆ ಗಾಯ, ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed