ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಸೊಪೋರ್ನಲ್ಲಿ ನಡೆಯುತ್ತಿರುವ ಎನ್ಕೌಂಟರ್’ನಲ್ಲಿ ಗಾಯಗೊಂಡಿದ್ದ ಸೈನಿಕ ಸೋಮವಾರ ಮೃತಪಟ್ಟಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕಳೆದ ರಾತ್ರಿ ಭದ್ರತಾ ಪಡೆಗಳು ಅಡಗುತಾಣದ ಮೇಲೆ ದಾಳಿ ನಡೆಸಿದಾಗ ಎನ್ಕೌಂಟರ್ ಪ್ರಾರಂಭವಾಯಿತು. ನಂತ್ರ ಭಯೋತ್ಪಾದಕರು ಅವರ ಮೇಲೆ ಗುಂಡು ಹಾರಿಸಿದರು ಬಳಿಕ ಇಡೀ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಈ ಪ್ರದೇಶದಲ್ಲಿ ಒಬ್ಬರು ಅಥವಾ ಇಬ್ಬರು ಭಯೋತ್ಪಾದಕರು ಅಡಗಿದ್ದಾರೆ ಎಂದು ವರದಿಗಳು ಸೂಚಿಸುತ್ತವೆ.
ಗುಂಡಿನ ಚಕಮಕಿಯಲ್ಲಿ ಓರ್ವ ಸೈನಿಕ ಗಾಯಗೊಂಡಿದ್ದು, ಅವರನ್ನು 92 ಬೇಸ್ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಗಾಯಗೊಂಡ ಯೋಧ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಸ್ತುತ, ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ನಿರ್ಬಂಧಿಸಿವೆ ಮತ್ತು ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಈ ‘ಸಸ್ಯ’ಕ್ಕೆ ಚಿನ್ನಕ್ಕಿಂತ ಹೆಚ್ಚು ಮೌಲ್ಯವಿದೆ.! ಎಲ್ಲಿಯಾದ್ರು ಕಂಡ್ರೆ ಬಿಡ್ಲೇಬೇಡಿ.!
BIG NEWS: ಫೆಬ್ರವರಿ ಮೊದಲ ವಾರದಲ್ಲಿ ಅರ್ಜನನ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್ ಖಂಡ್ರೆ ಘೋಷಣೆ
BREAKING : ಅಮೇರಿಕಾದಲ್ಲಿ ಭೀಕರ ಗುಂಡಿನ ದಾಳಿ ನಡೆಸಿ, ಹೈದ್ರಾಬಾದ್ ಮೂಲದ ಯುವಕನ ಬರ್ಬರ ಹತ್ಯೆ!