BREAKING : ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : ಓರ್ವ ಸಾವು, 17 ಜನರಿಗೆ ಗಾಯ

ಜಲ್ಗಾಂವ್ : ಮಹಾರಾಷ್ಟ್ರದ ಜಲ್ಗಾಂವ್ನ ರಾಸಾಯನಿಕ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಒರ್ವ ಸಾವನ್ನಪ್ಪಿದ್ದು, ಕನಿಷ್ಠ 17 ಜನರು ಗಾಯಗೊಂಡಿದ್ದಾರೆ. ಸ್ಫೋಟದ ನಂತ್ರ ಇಡೀ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರ್ಖಾನೆಯೊಳಗೆ ಇನ್ನೂ ಕೆಲವರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ಈ ನಡುವೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಅರಣ್ಯ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದ ಸ್ಫೋಟದಲ್ಲಿ ಮೂವರು ಕಾರ್ಮಿಕರು ಗಾಯಗೊಂಡಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅಂಬಾ ಚಂದನ್ ಗ್ರಾಮದಿಂದ 5 ಕಿ.ಮೀ ದೂರದಲ್ಲಿರುವ ಕಾರ್ಖಾನೆಯ ಶೆಡ್ ನಂತಹ … Continue reading BREAKING : ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : ಓರ್ವ ಸಾವು, 17 ಜನರಿಗೆ ಗಾಯ