*ಕಾನೂನು ತರಬೇತಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ* ಇಲ್ಲಿದೆ ಮಾಹಿತಿ

ಶಿವಮೊಗ್ಗ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕಾನೂನು ಪದವಿಯಲ್ಲಿ ಉತ್ತೀರ್ಣರಾದ ಅಲ್ಸಸಂಖ್ಯಾತರ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ, ಪಾರ್ಸಿ ಅಭ್ಯರ್ಥಿಗಳಿಗೆ 2022-23 ನೇ ಸಾಲಿನಿಂದ ನಾಲ್ಕು ವರ್ಷಗಳ ಅವಧಿವರೆಗೆ ತರಬೇತಿ ಅವಧಿಯ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಿದ್ದು ಅರ್ಜಿ ಸಲ್ಲಿಸಲು ಆ.20 ಕಡೆಯ ದಿನವಾಗಿದೆ. ಕಾನೂನು ತರಬೇತಿಯು 4 ವರ್ಷಗಳ ಅವಧಿಯಾಗಿದ್ದು, ಮಾಸಿಕ ರೂ.5000/- ಗಳನ್ನು ಶಿಷ್ಯವೇತನ ನೀಡಲಾಗುವುದು. ಅರ್ಜಿ … Continue reading *ಕಾನೂನು ತರಬೇತಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ* ಇಲ್ಲಿದೆ ಮಾಹಿತಿ