Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದ ಆಕಾಂಕ್ಷೆಗಳು ಈಗ ಕೇವಲ ತನ್ನ ಗಡಿಗಷ್ಟೇ ಸೀಮಿತವಾಗಿಲ್ಲ: ಅನಿವಾಸಿ ಭಾರತೀಯರ ಸಮಾವೇಶದಲ್ಲಿ ಪ್ರಧಾನಿ ಮೋದಿ ಮಾತು!

GOOD NEWS : ರಾಜ್ಯದ ಖಾಸಗಿ ಶಾಲೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ

BREAKING : ಪೋಕ್ಸೊ ಕೇಸ್ ನಲ್ಲಿ ಕೇಂದ್ರ ಸಚಿವ ಬಂಡಿ ಸಂಜಯ್ ಪುತ್ರ `ಭಗೀರಥ್’ ಅರೆಸ್ಟ್ | Bhagirath Arrest

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಳಗಾವಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಪಲ್ಟಿಯಾದ ಟ್ರ್ಯಾಕ್ಟರ್ : ಓರ್ವ ಸಾವು, ಇಬ್ಬರಿಗೆ ಗಾಯ
KARNATAKA

BREAKING : ಬೆಳಗಾವಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಪಲ್ಟಿಯಾದ ಟ್ರ್ಯಾಕ್ಟರ್ : ಓರ್ವ ಸಾವು, ಇಬ್ಬರಿಗೆ ಗಾಯ

By ಸುರೇಶ್‌

ಬೆಳಗಾವಿ : ಚಲಿಸುತ್ತಿದ್ದ ಕಾರಿನ ಮೇಲೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಕಾರಿನಲ್ಲಿ ಚಲಿಸುತ್ತಿದ್ದ ಮೂವರು ಪ್ರಯಾಣಿಕರಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ಇನ್ನೂ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಳಗಾವಿ ಹೊರವಲಯದ ಸುವರ್ಣ ವಿಧಾನಸೌಧದ ಬಳಿ ಈ ಒಂದು ಘಟನೆ ನಡೆದಿದೆ.

ಮಧ್ಯರಾತ್ರಿ ಬೆಳಗಾವಿಯಿಂದ ಕಾರಿನಲ್ಲಿ ಹುಬ್ಬಳ್ಳಿಗೆ 3 ಜನರು ಪ್ರಯಾಣಿಸುತ್ತಿದ್ದರು. ಚಲಿಸುತ್ತಿದ್ದ ಕಾರಿನ ಮೇಲೆ ಏಕಾಏಕಿ ಟ್ರ್ಯಾಕ್ಟರ್ ಉರುಳಿ ಬಿದ್ದಿದೆ. ಹುಬ್ಬಳ್ಳಿಯ ಲಕ್ಷ್ಮಿ ನಗರದ ನಿವಾಸಿ ಗಿರೀಶ್ ಕುಲಕರ್ಣಿ (24) ಸಾವನ್ನಪ್ಪಿದ್ದಾರೆ. ಪ್ರಥಮ್ ಎಂಬುವರ ಸ್ಥಿತಿ ಗಂಭೀರವಾಗಿದ್ದು, ಇನ್ನೊರ್ವ ಗಿರೀಶ್ ಗೆ ಸಣ್ಣಪುಟ್ಟ ಗಾಯಗಳಾಗಿವೆ.ಟ್ರ್ಯಾಕ್ಟರ್ ನಲ್ಲಿ ಓವರ್ ಲೋಡ್ ಕಬ್ಬು ತುಂಬಿದ್ದರಿಂದ ಈ ಒಂದು ಅಪಘಾತ ಸಂಭವಿಸಿದೆ ಅಪಘಾತದ ಕುರಿತಂತೆ ಹಿರಿಯ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯದ ಖಾಸಗಿ ಶಾಲೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ

2 Mins Read

BIG NEWS : 94ಸಿ, 94ಸಿಸಿ ಅರ್ಜಿಗಳ ಜಂಟಿ ಸರ್ವೆ ನಡೆಸಿ ತಕ್ಷಣ ಹಕ್ಕುಪತ್ರ ನೀಡಿ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ.!

3 Mins Read

GOOD NEWS: BMTC ನೌಕರರಿಗೆ ಸಿಹಿಸುದ್ದಿ: 11 ತಿಂಗಳ ಬಾಕಿ ವೇತನ, ಹಿಂಬಾಗಿ ಬಿಡುಗಡೆ, ಖಾತೆಗೆ ಜಮಾ

2 Mins Read
Recent News

ಭಾರತದ ಆಕಾಂಕ್ಷೆಗಳು ಈಗ ಕೇವಲ ತನ್ನ ಗಡಿಗಷ್ಟೇ ಸೀಮಿತವಾಗಿಲ್ಲ: ಅನಿವಾಸಿ ಭಾರತೀಯರ ಸಮಾವೇಶದಲ್ಲಿ ಪ್ರಧಾನಿ ಮೋದಿ ಮಾತು!

GOOD NEWS : ರಾಜ್ಯದ ಖಾಸಗಿ ಶಾಲೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ

BREAKING : ಪೋಕ್ಸೊ ಕೇಸ್ ನಲ್ಲಿ ಕೇಂದ್ರ ಸಚಿವ ಬಂಡಿ ಸಂಜಯ್ ಪುತ್ರ `ಭಗೀರಥ್’ ಅರೆಸ್ಟ್ | Bhagirath Arrest

ಗೃಹಲಕ್ಷ್ಮಿ ಯೋಜನೆ ಹಣ ಉಳಿಸಿ ರೊಟ್ಟಿ ಉದ್ಯಮ ಆರಂಭಿಸಿದ ಕೊಪ್ಪಳದ ಮೂವರು ಗೆಳತಿಯರು!

State News
KARNATAKA

GOOD NEWS : ರಾಜ್ಯದ ಖಾಸಗಿ ಶಾಲೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ದೀರ್ಘಕಾಲದಿಂದ ಖಾಲಿ ಇರುವ ಶಿಕ್ಷಕರು ಮತ್ತು ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಶಾಲಾ…

BIG NEWS : 94ಸಿ, 94ಸಿಸಿ ಅರ್ಜಿಗಳ ಜಂಟಿ ಸರ್ವೆ ನಡೆಸಿ ತಕ್ಷಣ ಹಕ್ಕುಪತ್ರ ನೀಡಿ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ.!

GOOD NEWS: BMTC ನೌಕರರಿಗೆ ಸಿಹಿಸುದ್ದಿ: 11 ತಿಂಗಳ ಬಾಕಿ ವೇತನ, ಹಿಂಬಾಗಿ ಬಿಡುಗಡೆ, ಖಾತೆಗೆ ಜಮಾ

GOOD NEWS : ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ1122 ಹೆಚ್ಚುವರಿ ವೈದ್ಯಕೀಯ ಸೀಟು ಮಂಜೂರು.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.