ಬೃಂದಾವನ : ಮಹಾಕುಂಭಮೇಳಕ್ಕೆ ಹೋಗುತ್ತಿದ್ದ ಯಾತ್ರಿಕರ ಬಸ್ ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಓರ್ವ ಪ್ರಯಾಣಿಕ ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ ಬೃಂದಾವನದಲ್ಲಿ ನಡೆದಿದೆ.
ಕುಂಭಮೇಳಕ್ಕೆ ತೆರಳುತ್ತಿದ್ದ ಬಸ್ ಸುಟ್ಟು ಕರಕಲಾಗಿದೆ. ಆ ಸಮಯದಲ್ಲಿ 50 ಯಾತ್ರಿಕರು ಇದ್ದರು ಎಂದು ಹೇಳಲಾಗುತ್ತಿದೆ. ಕುಂಭಮೇಳಕ್ಕೆ ತೆರಳುವ ಮಾರ್ಗದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಬಸ್ ನಲ್ಲಿ 50 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದುರಂತದಲ್ಲಿ ಕುಭಿರ್ ಮಂಡಲದ ಪಾಲ್ಸಿ ಗ್ರಾಮದ ವೃದ್ಧರೊಬ್ಬರು ಸಜೀವ ದಹನವಾಗಿದ್ದಾರೆ.
కుంభమేళాకు వెళ్తుండగా అగ్ని ప్రమాదం.. మంటల్లో భైంసా ప్రయాణికుల బస్సు
బస్సులో మహాకుంభమేళాకు భైంసా యాత్రీకుల ప్రయాణం
ఉత్తరప్రదేశ్ లోని బృందావన్ వద్ద బస్సులో చెలరేగిన మంటలు
మంటలు చెలరేగడంతో దగ్ధమైన బస్సు
ప్రమాదంలో కుభీర్ మండలం పల్సి గ్రామానికి చెందిన వృద్ధుడు సజీవ దహనం
ప్రమాద… pic.twitter.com/kiocK4tIdx
— BIG TV Breaking News (@bigtvtelugu) January 15, 2025