BREAKING : ಕೊಡಗಿನಲ್ಲಿ ಕಾಡಾನೆ ದಾಳಿಗೆ ಓರ್ವ ವ್ಯಕ್ತಿ ಸಾವು!

ಕೊಡಗು : ಕಳೆದ ಕೆಲವು ತಿಂಗಳುಗಳ ಹಿಂದೆ ಕಾಡಾನೆಗಳ ದಾಳಿಯಿಂದ ಅನೇಕರು ಸಾವನ್ನಪ್ಪಿದ್ದರು. ಇದೀಗ ಮಲೆನಾಡು ಪ್ರದೇಶದಲ್ಲಿ ಮತ್ತೆ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಒಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿ ಸಾವನಪ್ಪಿದ್ದಾರೆ. ಮಡಿಕೇರಿ ತಾಲೂಕಿನ ಚೆರಾಂಗಾಲ ಗ್ರಾಮದಲ್ಲಿ ಈ ಒಂದು ಅವಘಡ ಸಂಭವಿಸಿದೆ.ಕಾಡಾನೆ ದಾಳಿಯಿಂದ ಕರುಣಾಕರ (34) ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ. ಕಾಡಿಗೆ ತೆರಳಿದ್ದಾಗ ಕರುಣಾಕರ ಮೇಲೆ ಕಾಡಾನೆ ದಾಳಿ ಮಾಡಿದೆ. ಘಟನೆ ಕುರಿತಂತೆ … Continue reading BREAKING : ಕೊಡಗಿನಲ್ಲಿ ಕಾಡಾನೆ ದಾಳಿಗೆ ಓರ್ವ ವ್ಯಕ್ತಿ ಸಾವು!