BREAKING : ಕನಕಪುರದಲ್ಲಿ ನಿರ್ಮಾಣ ಹಂತದ ಕಟ್ಟಡದ ಕಮಾನು ಕುಸಿದು ಓರ್ವ ಕಾರ್ಮಿಕ ಸಾವು!

ರಾಮನಗರ : ವಾಣಿಜ್ಯ ಮಳಿಗೆಗಳ ನಿರ್ಮಾಣ ಕಟ್ಟಡದ ಕಮಾನು ನಿರ್ಮಿಸುವ ಸಂದರ್ಭದಲ್ಲಿ ಆಯತಪ್ಪಿ ಕೆಳಗೆ ಬಿದ್ದು ಓರ್ವ ಕಾರ್ಮಿಕ ಸ್ಥಳದಲ್ಲಿ ಮತ್ತೊರವಣಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ಪಟ್ಟಣದಲ್ಲಿ ನಡೆದಿದೆ. ಹೌದು ನಿರ್ಮಾಣ ಹಂತದ ಕಟ್ಟಡ ಕಮಾನು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಕನಕಪುರ ಪಟ್ಟಣದ ರೂರಲ್ ಕಾಲೇಜು ಬಳಿ ಈ ಒಂದು ಘಟನೆ ಸಂಭವಿಸಿದೆ. ವಾಣಿಜ್ಯ ಮಳಿಗೆಗಳ ನಿರ್ಮಾಣ ಕಾಮಗಾರಿ ವೇಳೆ ಈ ಒಂದು ಅವಘಡ ಸಂಭವಿಸಿದೆ. ಘಟನೆಯಲ್ಲಿ ಮತ್ತೋರ್ವ ಕಾರ್ಮಿಕ ಗಾಯಗೊಂಡಿದ್ದು, … Continue reading BREAKING : ಕನಕಪುರದಲ್ಲಿ ನಿರ್ಮಾಣ ಹಂತದ ಕಟ್ಟಡದ ಕಮಾನು ಕುಸಿದು ಓರ್ವ ಕಾರ್ಮಿಕ ಸಾವು!