Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ಬಿಹಾರಿ ಕಾರ್ಮಿಕನ ಬರ್ಬರ ಹತ್ಯೆ ಖಂಡಿಸಿ ವಿಎಚ್‌ಪಿ, ಭಜರಂಗ ದಳದಿಂದ ಬೃಹತ್ ಪ್ರತಿಭಟನೆ

03/04/2026 3:22 PM

ರಾಜ್ಯದಲ್ಲಿ ‘ಪೋಕ್ಸೋ ಕೇಸ್’ ತಡೆಗೆ ಸರ್ಕಾರ ಮಹತ್ವದ ಕ್ರಮ: ಖಾಸಗಿ ಆಸ್ಪತ್ರೆಗಳಿಗೆ ಈ ಮಾರ್ಗಸೂಚಿ ಪಾಲನೆಗೆ ಸೂಚನೆ

03/04/2026 3:03 PM

FSSAI ಪ್ರಕಾರ ದಿನಕ್ಕೆ ಎಷ್ಟು ಪ್ರಮಾಣದ ಎಣ್ಣೆ ಸೇವನೆ ಉತ್ತಮ? ಆರೋಗ್ಯಕರ ಜೀವನಕ್ಕೆ ಇಲ್ಲಿದೆ ಟಿಪ್ಸ್!

03/04/2026 2:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ತುಂಗಾಭದ್ರಾ ನದಿ ಮರಳಿಗಾಗಿ ಎರಡು ಗ್ರಾಮಸ್ಥರ ನಡುವೆ ಘರ್ಷಣೆ : ಓರ್ವ ಯುವಕನ ಹತ್ಯೆ!
KARNATAKA

BREAKING : ತುಂಗಾಭದ್ರಾ ನದಿ ಮರಳಿಗಾಗಿ ಎರಡು ಗ್ರಾಮಸ್ಥರ ನಡುವೆ ಘರ್ಷಣೆ : ಓರ್ವ ಯುವಕನ ಹತ್ಯೆ!

By kannadanewsnow5718/09/2024 4:09 PM

ದಾವಣಗೆರೆ : ತುಂಗಾಭದ್ರಾ ನದಿ ಮರಳಿಗಾಗಿ ಎರಡು ಗ್ರಾಮಸ್ಥರ ನಡುವೆ ಘರ್ಷಣೆ ನಡೆದಿದ್ದು, ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ನ್ಯಾಮತಿ ತಾಲೂಕಿನ ಮರಿಗೊಂಡನಹಳ್ಳಿಯಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮರಿಗೊಂಡನಹಳ್ಳಿಯಲ್ಲಿ ತುಂಗಾಭದ್ರಾ ನದಿಯ ಮರಳಿಗಾಗಿ ಎರಡು ಗ್ರಾಮಗಳ ನಡುವೆ ಘರ್ಷಣೆ ನಡೆದಿದ್ದು, ಮರಿಗೊಂಡನಹಳ್ಳಿ ಹಾಗೂ ಕಡದಕಟ್ಟೆ ಗ್ರಾಮಸ್ಥರ ನಡುವೆ ಗಲಾಟೆ ಶುರುವಾಗಿದ್ದು, ಗಲಾಟೆಯಲ್ಲಿ ಓರ್ವ ಯುವಕನಿಗೆ ಚಾಕು ಇರಿದು ಹತ್ಯೆ ಮಾಡಲಾಗಿದ್ದು, ಮತ್ತೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಮೃತ ಯುವಕನನ್ನು ಶಿವರಾಜ್ (33) ಎಂದು ಗುರುತಿಸಲಾಗಿದೆ.

ಭರತ್ ಎಂಬ ಯುವಕ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸ್ಥಳಕ್ಕೆ ಹೊನ್ನಾಳಿ ಹಾಗೂ ನ್ಯಾಮತಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

BREAKING : ತುಂಗಾಭದ್ರಾ ನದಿ ಮರಳಿಗಾಗಿ ಎರಡು ಗ್ರಾಮಸ್ಥರ ನಡುವೆ ಘರ್ಷಣೆ : ಓರ್ವ ಯುವಕನ ಹತ್ಯೆ! BREAKING: One youth killed in clash between two villagers over tungabhadra river sand
Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ಬಿಹಾರಿ ಕಾರ್ಮಿಕನ ಬರ್ಬರ ಹತ್ಯೆ ಖಂಡಿಸಿ ವಿಎಚ್‌ಪಿ, ಭಜರಂಗ ದಳದಿಂದ ಬೃಹತ್ ಪ್ರತಿಭಟನೆ

03/04/2026 3:22 PM2 Mins Read

ರಾಜ್ಯದಲ್ಲಿ ‘ಪೋಕ್ಸೋ ಕೇಸ್’ ತಡೆಗೆ ಸರ್ಕಾರ ಮಹತ್ವದ ಕ್ರಮ: ಖಾಸಗಿ ಆಸ್ಪತ್ರೆಗಳಿಗೆ ಈ ಮಾರ್ಗಸೂಚಿ ಪಾಲನೆಗೆ ಸೂಚನೆ

03/04/2026 3:03 PM2 Mins Read

Rain in Karnataka: ಏ.8ರವರೆಗೆ ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

03/04/2026 2:47 PM1 Min Read
Recent News

ಸಾಗರದಲ್ಲಿ ಬಿಹಾರಿ ಕಾರ್ಮಿಕನ ಬರ್ಬರ ಹತ್ಯೆ ಖಂಡಿಸಿ ವಿಎಚ್‌ಪಿ, ಭಜರಂಗ ದಳದಿಂದ ಬೃಹತ್ ಪ್ರತಿಭಟನೆ

03/04/2026 3:22 PM

ರಾಜ್ಯದಲ್ಲಿ ‘ಪೋಕ್ಸೋ ಕೇಸ್’ ತಡೆಗೆ ಸರ್ಕಾರ ಮಹತ್ವದ ಕ್ರಮ: ಖಾಸಗಿ ಆಸ್ಪತ್ರೆಗಳಿಗೆ ಈ ಮಾರ್ಗಸೂಚಿ ಪಾಲನೆಗೆ ಸೂಚನೆ

03/04/2026 3:03 PM

FSSAI ಪ್ರಕಾರ ದಿನಕ್ಕೆ ಎಷ್ಟು ಪ್ರಮಾಣದ ಎಣ್ಣೆ ಸೇವನೆ ಉತ್ತಮ? ಆರೋಗ್ಯಕರ ಜೀವನಕ್ಕೆ ಇಲ್ಲಿದೆ ಟಿಪ್ಸ್!

03/04/2026 2:52 PM

Rain in Karnataka: ಏ.8ರವರೆಗೆ ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

03/04/2026 2:47 PM
State News
KARNATAKA

ಸಾಗರದಲ್ಲಿ ಬಿಹಾರಿ ಕಾರ್ಮಿಕನ ಬರ್ಬರ ಹತ್ಯೆ ಖಂಡಿಸಿ ವಿಎಚ್‌ಪಿ, ಭಜರಂಗ ದಳದಿಂದ ಬೃಹತ್ ಪ್ರತಿಭಟನೆ

By kannadanewsnow0903/04/2026 3:22 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರದ ಶಿವಮೊಗ್ಗ ರಸ್ತೆಯ ರೂಟ್‌ಟಾಪ್ ಕೆಫೆಯಲ್ಲಿ ಬಿಹಾರಿ ಮೂಲದ ಕಾರ್ಮಿಕ ಟಿಂಕೂ ಶರ್ಮನನ್ನು ಬರ್ಬರವಾಗಿ ಹತ್ಯೆ ಮಾಡಿರುವುದನ್ನು…

ರಾಜ್ಯದಲ್ಲಿ ‘ಪೋಕ್ಸೋ ಕೇಸ್’ ತಡೆಗೆ ಸರ್ಕಾರ ಮಹತ್ವದ ಕ್ರಮ: ಖಾಸಗಿ ಆಸ್ಪತ್ರೆಗಳಿಗೆ ಈ ಮಾರ್ಗಸೂಚಿ ಪಾಲನೆಗೆ ಸೂಚನೆ

03/04/2026 3:03 PM

Rain in Karnataka: ಏ.8ರವರೆಗೆ ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

03/04/2026 2:47 PM

ಹೃದಯಾಘಾತಕ್ಕೆ 1 ವಾರ ಮೊದಲು ಈ ಲಕ್ಷಣ ಕಾಣುತ್ತವೆ : ನಿರ್ಲಕ್ಷ ಬೇಡ, ಎಚ್ಚರದಿಂದ ಇರಿ!

03/04/2026 2:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.