BREAKING : ವಿವಾಹದ ಆನ್ಲೈನ್ ನೋಂದಣಿ ಪ್ರಕ್ರಿಯೆಗೆ ಪ್ರಾಯೋಗಿಕ ಚಾಲನೆ : ಶೀಘ್ರ ರಾಜ್ಯಾದ್ಯಂತ ವಿಸ್ತರಣೆ
ಬೆಂಗಳೂರು : ಹಿಂದೂ ವಿವಾಹ ಕಾಯ್ದೆ, 1955 ರ ಅಡಿಯಲ್ಲಿ ರಾಜ್ಯ ಸರ್ಕಾರ ವಿವಾಹದ ಆನ್ಲೈನ್ ನೋಂದಣಿ ಸೌಲಭ್ಯವನ್ನು ಪ್ರಾರಂಭಿಸಲಾಗಿದೆ. ವಿಶೇಷ ವಿವಾಹ ಕಾಯ್ದೆಯಡಿ ವಿವಾಹಗಳನ್ನು ನೋಂದಾಯಿಸಲು ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಕೂಡ ಆನ್‌ಲೈನ್ ಮಾಡಲಾಗಿದೆ. ಮಲ್ಲೇಶ್ವರಂ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಾಯೋಗಿಕವಾಗಿ ಈ ಸೌಲಭ್ಯಕ್ಕೆ ಚಾಲನೆ ನೀಡಿದರು.ವಿಶೇಷ ವಿವಾಹ ಕಾಯ್ದೆಯಡಿ ವಿವಾಹಗಳನ್ನು ನೋಂದಾಯಿಸಲು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆನ್‌ಲೈನ್‌ನಲ್ಲಿ ಮಾಡಲಾಗಿದೆ. ಎಲ್ಲಾ ಅಗತ್ಯ ದಾಖಲೆಗಳನ್ನು ಆನ್‌ಲೈನ್‌ನಲ್ಲಿ ಒದಗಿಸಿದ ನಂತರ, … Continue reading BREAKING : ವಿವಾಹದ ಆನ್ಲೈನ್ ನೋಂದಣಿ ಪ್ರಕ್ರಿಯೆಗೆ ಪ್ರಾಯೋಗಿಕ ಚಾಲನೆ : ಶೀಘ್ರ ರಾಜ್ಯಾದ್ಯಂತ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed