ನವದೆಹಲಿ : ಶಿವಸೇನೆ ಮುಖಂಡ ಏಕನಾಥ್ ಶಿಂಧೆ ಮಂಗಳವಾರ ಅಂತಿಮವಾಗಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹುದ್ದೆಯನ್ನ ವಹಿಸಿಕೊಳ್ಳಲು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಹೌದು, ಏಕನಾಥ್ ಶಿಂಧೆ ಅಂತಿಮವಾಗಿ ಮುಂಬರುವ ಮಹಾಯುತಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಲು ಒಪ್ಪಿಕೊಂಡಿದ್ದಾರೆ. ಅದ್ರಂತೆ, ಶಿಂಧೆ ಗುರುವಾರ ಎನ್ಸಿಪಿಯ ಅಜಿತ್ ಪವಾರ್ ಅವರೊಂದಿಗೆ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಮರಳಲಿದ್ದಾರೆ ಎಂದು ಮೂಲಗಳು ವರದಿ ಮಾಡಿದೆ. ಡಿಸೆಂಬರ್ 5 ರಂದು ಮುಂಬೈನ ಆಜಾದ್ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ದ್ವಿತೀಯ ಪಿಯುಸಿ ಹಾಗೂ SSLC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
Good News : ‘ಅಸ್ತಮಾ’ ರೋಗಿಗಳಿಗೆ ಗುಡ್ ನ್ಯೂಸ್ ; ಮೊಟ್ಟಮೊದಲ ಬಾರಿಗೆ ಅಸ್ತಮಾಗೆ ‘ಔಷಧಿ’ ಕಂಡು ಹಿಡಿದ ವಿಜ್ಞಾನಿಗಳು