BREAKING : ತಾರಕಕ್ಕೆ ಏರಿದ ಪಂಚಮಸಾಲಿ ಮೀಸಲಾತಿ ಜಟಾಪಟಿ : ಸರ್ಕಾರ ಕ್ಷಮೆಯಾಚಿಸುವಂತೆ ವಿಪಕ್ಷ ಪಟ್ಟು

ಬೆಳಗಾವಿ : ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಮಾಡಿರುವ ಕುರಿತಂತೆ ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿಸಿದ್ದಕ್ಕೆ ಖಂಡನೆ ವ್ಯಕ್ತವಾಯಿತು. ವಿಧಾನ ಪರಿಷತ್ ಕಲಾಪ ಆರಂಭವಾದ ಕೂಡಲೇ ವಿಪಕ್ಷ ಸದಸ್ಯರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಪಂಚಮಸಾಲಿ ಮೀಸಲಾತಿ ಹೋರಾಟ ಮಾಡುವವರ ಮೇಲೆ ಲಾಠಿಚಾರ್ಜ್ ಬೀಸಿದ್ದಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದು ಅಲ್ಲದೆ ಕೂಡಲೇ ರಾಜ್ಯ ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ … Continue reading BREAKING : ತಾರಕಕ್ಕೆ ಏರಿದ ಪಂಚಮಸಾಲಿ ಮೀಸಲಾತಿ ಜಟಾಪಟಿ : ಸರ್ಕಾರ ಕ್ಷಮೆಯಾಚಿಸುವಂತೆ ವಿಪಕ್ಷ ಪಟ್ಟು