BREAKING : ಮಾ.31ಕ್ಕೆ ದೆಹಲಿ ಸಿಎಂ ‘ಕೇಜ್ರಿವಾಲ್’ ಬಂಧನ ಖಂಡಿಸಿ ವಿಪಕ್ಷಗಳ ‘ಇಂಡಿಯಾ ಮೈತ್ರಿಕೂಟ’ದಿಂದ ಬೃಹತ್ ರ್ಯಾಲಿ

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನ ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನ ವಿರೋಧಿಸಿ ಮಾರ್ಚ್ 31 ರಂದು ರಾಮ್ ಲೀಲಾ ಮೈದಾನದಲ್ಲಿ ನಡೆಯಲಿರುವ ಮೆಗಾ ರ್ಯಾಲಿಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಂತಹ ನಾಯಕರು ಭಾಗವಹಿಸುವ ರ್ಯಾಲಿಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟದ ಭಾಗವಾಗಿರುವ ಹದಿಮೂರು ಪಕ್ಷಗಳು ಭಾಗವಹಿಸಲಿವೆ ಎಂದು ಮೂಲಗಳು ತಿಳಿಸಿವೆ. ಜೈಲಿನಲ್ಲಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಪತ್ನಿ … Continue reading BREAKING : ಮಾ.31ಕ್ಕೆ ದೆಹಲಿ ಸಿಎಂ ‘ಕೇಜ್ರಿವಾಲ್’ ಬಂಧನ ಖಂಡಿಸಿ ವಿಪಕ್ಷಗಳ ‘ಇಂಡಿಯಾ ಮೈತ್ರಿಕೂಟ’ದಿಂದ ಬೃಹತ್ ರ್ಯಾಲಿ