Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಡಿಕೆಶಿ ಮನೆಗೆ ಡಾ.ಜಿ.ಪರಮೇಶ್ವರ್ ಭೇಟಿ : ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಹೂಗುಚ್ಛ ನೀಡಿ ಶುಭ ಹಾರೈಕೆ.!

BIG NEWS : ತಳಮಟ್ಟದ ಹೋರಾಟದಿಂದ `CM’ ಪಟ್ಟದವರೆಗೆ : ಡಿಕೆಶಿ 45 ವರ್ಷಗಳ ರಾಜಕೀಯ ಪಯಣ ಇಲ್ಲಿದೆ

BREAKING: `KPCC’ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ | B.K. Hariprasad

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಜೆಟ್ ಅಧಿವೇಶನದ ವೇಳೆ ವಿಪಕ್ಷಗಳಿಂದ ಸಾಲು ಸಾಲು ಪ್ರತಿಭಟನೆ : ವಿಧಾನಸೌಧದ ಸುತ್ತಮುತ್ತ ‘ನಿಷೇಧಾಜ್ಞೆ’ ಜಾರಿ.!
KARNATAKA

BREAKING : ಬಜೆಟ್ ಅಧಿವೇಶನದ ವೇಳೆ ವಿಪಕ್ಷಗಳಿಂದ ಸಾಲು ಸಾಲು ಪ್ರತಿಭಟನೆ : ವಿಧಾನಸೌಧದ ಸುತ್ತಮುತ್ತ ‘ನಿಷೇಧಾಜ್ಞೆ’ ಜಾರಿ.!

By kannadanewsnow57

ಬೆಂಗಳೂರು : ಇಂದಿನಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಭಾಷಣ ಮಾಡಲಿದ್ದಾರೆ. ಈ ನಡುವೆ ವಿಪಕ್ಷಗಳು ಸಾಲು ಸಾಲು ಪ್ರತಿಭಟನೆ ನಡೆಸುವ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, 500 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ವಿಧಾನಸೌಧದ ಮುಂದೆ ಸಾಲು ಸಾಲು ಪ್ರತಿಭಟನೆಗಳು ನಡೆಯುವ ಹಿನ್ನೆಲೆ ವಿಧಾನಸೌಧದ ಸುತ್ತಮುತ್ತ 2 ಕಿಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೆಡಿಎಸ್ ಕಾರ್ಯಕರ್ತರು ‘ಗೃಹಲಕ್ಷ್ಮಿ’ ಹಣ ಬಿಡುಗಡೆಗೆ ಆಗ್ರಹಿಸಿ ಕ್ಯಾಲೆಂಡರ್ ಹಿಡಿದು ಪ್ರತಿಭಟನೆ ನಡೆಸಲಿದ್ದಾರೆ. ಬಿಜೆಪಿ ಕೂಡ ಪ್ರತಿಭಟನೆಗೆ ಸಿದ್ಧತೆ ನಡೆಸಿದೆ.

ಮಾರ್ಚ್ 4 ರಿಂದ 6 ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.ನಂತರ ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಮಾರ್ಚ್ 21 ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದೆ.ಮೊದಲ ದಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಭಾಷಣ ಮಾಡಲಿದ್ದಾರೆ.

ಅಧಿವೇಶನದಲ್ಲಿ ಗ್ಯಾರಂಟಿಗಳ ಹಣ ಬಿಡುಗಡೆ ವಿಳಂಬ, ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಕೊರತೆ, ಕೆಪಿಎಸ್ಸಿ ಹಗರಣ, ಬಸ್‌, ಮೆಟ್ರೋ ದರ ಏರಿಕೆ, ವಿವಿ ಮುಚ್ಚುವ ನಿರ್ಧಾರ, ಕೇಂದ್ರದಿಂದ ತೆರಿಗೆ ಹಂಚಿಕೆಯಲ್ಲಿ ಆಗಿರುವ ಅನ್ಯಾಯ, ವಿವಿಧ ಯೋಜನೆಗಳಿಗೆ ಕೇಂದ್ರ ಅಂಗೀಕಾರ ನೀಡದಿರುವುದು ಸೇರಿ ಹತ್ತು ಹಲವು ವಿಷಯಗಳು ಉಭಯ ಸದನಗಳಲ್ಲಿ ತೀವ್ರ ಚರ್ಚೆ, ವಾಗ್ವಾದಕ್ಕೆ ಕಾರಣವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

BREAKING: Opposition parties stage protests during the budget session: 'Prohibitory order' imposed around the Vidhana Soudha!
Share. Facebook Twitter LinkedIn WhatsApp Email

Related Posts

BREAKING : ಡಿಕೆಶಿ ಮನೆಗೆ ಡಾ.ಜಿ.ಪರಮೇಶ್ವರ್ ಭೇಟಿ : ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಹೂಗುಚ್ಛ ನೀಡಿ ಶುಭ ಹಾರೈಕೆ.!

1 Min Read

BIG NEWS : ತಳಮಟ್ಟದ ಹೋರಾಟದಿಂದ `CM’ ಪಟ್ಟದವರೆಗೆ : ಡಿಕೆಶಿ 45 ವರ್ಷಗಳ ರಾಜಕೀಯ ಪಯಣ ಇಲ್ಲಿದೆ

7 Mins Read

BREAKING: `KPCC’ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ | B.K. Hariprasad

1 Min Read
Recent News

BREAKING : ಡಿಕೆಶಿ ಮನೆಗೆ ಡಾ.ಜಿ.ಪರಮೇಶ್ವರ್ ಭೇಟಿ : ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಹೂಗುಚ್ಛ ನೀಡಿ ಶುಭ ಹಾರೈಕೆ.!

BIG NEWS : ತಳಮಟ್ಟದ ಹೋರಾಟದಿಂದ `CM’ ಪಟ್ಟದವರೆಗೆ : ಡಿಕೆಶಿ 45 ವರ್ಷಗಳ ರಾಜಕೀಯ ಪಯಣ ಇಲ್ಲಿದೆ

BREAKING: `KPCC’ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ | B.K. Hariprasad

BREAKING : ಇಂದು ಕರ್ನಾಟಕದ 25ನೇ `ಮುಖ್ಯಮಂತ್ರಿ’ ಆಗಿ ಡಿಕೆಶಿ ಪ್ರಮಾಣವಚನ : ಕಾರ್ಯಕ್ರಮದ ಆಹ್ವಾನ ಪತ್ರಿಕೆ ವೈರಲ್.!

State News
KARNATAKA

BREAKING : ಡಿಕೆಶಿ ಮನೆಗೆ ಡಾ.ಜಿ.ಪರಮೇಶ್ವರ್ ಭೇಟಿ : ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಹೂಗುಚ್ಛ ನೀಡಿ ಶುಭ ಹಾರೈಕೆ.!

By kannadanewsnow57 KARNATAKA 1 Min Read

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ…

BIG NEWS : ತಳಮಟ್ಟದ ಹೋರಾಟದಿಂದ `CM’ ಪಟ್ಟದವರೆಗೆ : ಡಿಕೆಶಿ 45 ವರ್ಷಗಳ ರಾಜಕೀಯ ಪಯಣ ಇಲ್ಲಿದೆ

BREAKING: `KPCC’ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ | B.K. Hariprasad

BREAKING : ಇಂದು ಕರ್ನಾಟಕದ 25ನೇ `ಮುಖ್ಯಮಂತ್ರಿ’ ಆಗಿ ಡಿಕೆಶಿ ಪ್ರಮಾಣವಚನ : ಕಾರ್ಯಕ್ರಮದ ಆಹ್ವಾನ ಪತ್ರಿಕೆ ವೈರಲ್.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.