BREAKING : ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ವಿರುದ್ಧದ ವಿರೋಧ ಪಕ್ಷಗಳ ‘ಅವಿಶ್ವಾಸ ನಿರ್ಣಯ’ ತಿರಸ್ಕೃತ!

ನವದೆಹಲಿ : ರಾಜ್ಯಸಭಾಧ್ಯಕ್ಷ ಜಗದೀಪ್ ಧನ್ಕರ್ ವಿರುದ್ಧದ ವಿರೋಧ ಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತವಾಗಿದೆ.14 ದಿನಗಳ ನೋಟಿಸ್ ನೀಡಿಲ್ಲ ಮತ್ತು ಧನ್ಕರ್ ಅವರ ಹೆಸರನ್ನು ಸರಿಯಾಗಿ ಬರೆಯಲಾಗಿಲ್ಲ ಎಂಬ ಕಾರಣಕ್ಕಾಗಿ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯವನ್ನು ಉಪಸಭಾಪತಿ ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ. ಕಳೆದ ಡಿಸೆಂಬರ್ 10 ರಂದು ರಾಜ್ಯಸಭೆ ಸ್ಪೀಕರ್ ಜಗದೀಪ್ ಧನ್ಕರ್ ವಿರುದ್ಧ ಪ್ರತಿಪಕ್ಷಗಳ INDIA ಮೈತ್ರಿಕೂಟದ ಸಂಸದರು ರಾಜ್ಯಸಭೆಯಲ್ಲಿ ಅವಿಶ್ವಾಸ ನಿರ್ಣಯವನ್ನು ಮಂಡಿಸಿದ್ದರು. INDIA ಮೈತ್ರಿಕೂಟದ ಪಕ್ಷಗಳಾದ … Continue reading BREAKING : ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ವಿರುದ್ಧದ ವಿರೋಧ ಪಕ್ಷಗಳ ‘ಅವಿಶ್ವಾಸ ನಿರ್ಣಯ’ ತಿರಸ್ಕೃತ!