ಬೆಂಗಳೂರು : ಬೆಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಏಳು ವರ್ಷಗಳ ಕಾಲ ಕಠಿಣ ಶಿಕ್ಷೆ ವಿಧಿಸಿದೆ ಈ ವಿಚಾರವಾಗಿ ಲೋಕಾಯುಕ್ತ ನಿವೃತ್ತ ನ್ಯಾ. ಸಂತೋಷ್ ಹೆಗಡೆ ಅವರು ಈ ಒಂದು ಪ್ರಕರಣದಲ್ಲಿ ಇನ್ನೂ ಹಲವರಿದ್ದಾರೆ ಅವರಿಗೂ ಶಿಕ್ಷೆ ಆಗಬೇಕು ಎಂದು ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಂದು ತೀರ್ಪಿನ ಮುಖಾಂತರ ತಪ್ಪು ಮಾಡಿದವರಿಗೆ ಶಿಕ್ಷೆ ಹಾಗೆ ಆಗುತ್ತದೆ ಎಂದು ತೋರಿಸುತ್ತದೆ. ಅಕ್ರಮ ಅದಿರು ಸಾಗಣೆ … Continue reading BREAKING : ಅದಿರು ನಾಪತ್ತೆ ಕೇಸ್: ಇನ್ನೂ ಹಲವರಿದ್ದಾರೆ, ಅವರಿಗೂ ಶಿಕ್ಷೆ ಆಗಬೇಕು : ಲೋಕಾಯುಕ್ತ ನಿವೃತ್ತ ನ್ಯಾ.ಸಂತೋಷ್ ಹೆಗ್ಡೆ
Copy and paste this URL into your WordPress site to embed
Copy and paste this code into your site to embed