BREAKING : ಬೆಳಗಾವಿಯಲ್ಲಿ ಬ್ರೇಕ್ ಫೇಲ್ ಆಗಿ ಪಲ್ಟಿಯಾದ ಬಸ್ : 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಬೆಳಗಾವಿ : ಬೆಳಗಾವಿಯಲ್ಲಿ ಚಲಿಸುತ್ತಿದ್ದ ಬಸ್ ಬ್ರೇಕ್ ಫೇಲ್ ಆಗಿದ್ದರಿಂದ ಬಸ್ ಪಲ್ಟಿಯಾದ ಪರಿಣಾಮ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 15ಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ನಡೆದಿದೆ. ಹೌದು ಬೈಲಹೊಂಗಲ ತಾಲೂಕಿನ ಲಿಂಗದಳ್ಳಿ-ಅರವಳಿ ಬಳಿ ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿಯಾಗಿದೆ. ಲಿಂಗದಹಳ್ಳಿ ಬಳಿ ಬಸ್ ಪಲ್ಟಿಯಾದ ಪರಿಣಾಮ ಬಸ್ ನಲ್ಲಿಫಾ ಸುಮಾರು 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದ್ದು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಬೈಲಹೊಂಗಲ … Continue reading BREAKING : ಬೆಳಗಾವಿಯಲ್ಲಿ ಬ್ರೇಕ್ ಫೇಲ್ ಆಗಿ ಪಲ್ಟಿಯಾದ ಬಸ್ : 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Copy and paste this URL into your WordPress site to embed
Copy and paste this code into your site to embed