Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶುಕ್ರವಾರ ಮನೆಯಲ್ಲಿ ಈ ನೀರನ್ನು ಚಿಮುಕಿಸಿ, ಮಹಾಲಕ್ಷ್ಮೀಯ ಕೃಪೆಯಿಂದ ಸಂಪತ್ತು ವೃದ್ಧಿ

13/06/2025 6:51 PM

ಸಾರ್ವಜನಿಕರಿಗೆ ಸಿಹಿ ಸುದ್ದಿ ; ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ, ‘ಅಡುಗೆ ಎಣ್ಣೆ’ ಬೆಲೆ ಇಳಿಕೆ

13/06/2025 6:47 PM

BIG NEWS: ‘ಒಂದು ದೇಶ, ಒಂದು ಚುನಾವಣೆ’ ಮಾದರಿಯಲ್ಲೇ ‘ಶಿಕ್ಷಣದಲ್ಲೂ ಏಕರೂಪ’? ಕೇಂದ್ರ ಸರ್ಕಾರದಿಂದ ಪ್ರಕ್ರಿಯೆ ಆರಂಭ!

13/06/2025 6:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಗದಗದಲ್ಲಿ ನಿಯಂತ್ರಣ ತಪ್ಪಿ ‘KSRTC’ ಬಸ್ ಪಲ್ಟಿ : 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
KARNATAKA

BREAKING : ಗದಗದಲ್ಲಿ ನಿಯಂತ್ರಣ ತಪ್ಪಿ ‘KSRTC’ ಬಸ್ ಪಲ್ಟಿ : 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

By kannadanewsnow0513/04/2024 7:56 PM

ಗದಗ : ನಿಯಂತ್ರಣ ತಪ್ಪಿದ KSRTC ಬಸ್ ಒಂದು ಪಲ್ಟಿ ಯಾದ ಪರಿಣಾಮ ಬಸ್ನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ.

ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ ಆಗಿ 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿವೆ. ಬಸ್ ಪಲ್ಟಿಯಾಗುತ್ತಿದ್ದಂತೆ ಪ್ರಯಾಣಿಕರ ಕೂಗಾಟ, ಚಿರಾಟ ಕೇಳಿ ಬಂದಿದ್ದು ಬಸ್ನ ಮುಂದಿನ ಗ್ಲಾಸ್ ಒಡೆದು ಸ್ಥಳೀಯ ಗ್ರಾಮಸ್ಥರು ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ.ಗಾಯಾಳುಗಳನ್ನು ರಕ್ಷಿಸಿ ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುಗಳನ್ನು ಮುಂಡರಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳ್ಳಟ್ಟಿಯಿಂದ ಮುಂಡರಿಗಿಗೆ ತರುಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಪಲ್ಟಿ ಆಗಿದೆ. ಬಸ್ ಕಂಡಿಶನ್ ಸರಿ ಇಲ್ಲದ್ದರಿಂದ ಪಲ್ಟಿ ಆಗಿದೆ ಎಂದು ಆರೋಪ ಕೇಳಿ ಬಂದಿದೆ. ಘಟನಾ ಸ್ಥಳಕ್ಕೆ ಮುಂಡರಗಿ ತಾಲೂಕು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮುಂಡರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ಶುಕ್ರವಾರ ಮನೆಯಲ್ಲಿ ಈ ನೀರನ್ನು ಚಿಮುಕಿಸಿ, ಮಹಾಲಕ್ಷ್ಮೀಯ ಕೃಪೆಯಿಂದ ಸಂಪತ್ತು ವೃದ್ಧಿ

13/06/2025 6:51 PM3 Mins Read

ರಾಜ್ಯದಲ್ಲಿಂದ 150 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರಾದ 18 ಮಂದಿ ಗುಣಮುಖ | Covid19 Update

13/06/2025 6:34 PM1 Min Read
high court

BREAKING : ಓಲಾ, ಊಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಗಳಿಗೆ ಶಾಕ್ : ಸಂಚಾರಕ್ಕೆ ಮಧ್ಯಂತರ ಅನುಮತಿಗೆ ಹೈಕೋರ್ಟ್ ನಕಾರ

13/06/2025 5:44 PM2 Mins Read
Recent News

ಶುಕ್ರವಾರ ಮನೆಯಲ್ಲಿ ಈ ನೀರನ್ನು ಚಿಮುಕಿಸಿ, ಮಹಾಲಕ್ಷ್ಮೀಯ ಕೃಪೆಯಿಂದ ಸಂಪತ್ತು ವೃದ್ಧಿ

13/06/2025 6:51 PM

ಸಾರ್ವಜನಿಕರಿಗೆ ಸಿಹಿ ಸುದ್ದಿ ; ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ, ‘ಅಡುಗೆ ಎಣ್ಣೆ’ ಬೆಲೆ ಇಳಿಕೆ

13/06/2025 6:47 PM

BIG NEWS: ‘ಒಂದು ದೇಶ, ಒಂದು ಚುನಾವಣೆ’ ಮಾದರಿಯಲ್ಲೇ ‘ಶಿಕ್ಷಣದಲ್ಲೂ ಏಕರೂಪ’? ಕೇಂದ್ರ ಸರ್ಕಾರದಿಂದ ಪ್ರಕ್ರಿಯೆ ಆರಂಭ!

13/06/2025 6:41 PM

ರಾಜ್ಯದಲ್ಲಿಂದ 150 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರಾದ 18 ಮಂದಿ ಗುಣಮುಖ | Covid19 Update

13/06/2025 6:34 PM
State News
KARNATAKA

ಶುಕ್ರವಾರ ಮನೆಯಲ್ಲಿ ಈ ನೀರನ್ನು ಚಿಮುಕಿಸಿ, ಮಹಾಲಕ್ಷ್ಮೀಯ ಕೃಪೆಯಿಂದ ಸಂಪತ್ತು ವೃದ್ಧಿ

By kannadanewsnow0913/06/2025 6:51 PM KARNATAKA 3 Mins Read

ಲಕ್ಷ್ಮೀ ದೇವಿಯ ಅನುಗ್ರಹವನ್ನು ಸಂಪೂರ್ಣವಾಗಿ ಪಡೆದವರಿಗೆ ಮಾತ್ರ ಸಂಪತ್ತಿನ ಶುಭವು ದೊರೆಯುತ್ತದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಸಂಪತ್ತಿನ ಶಕುನವಿದ್ದಾಗ ಮಾತ್ರ…

ರಾಜ್ಯದಲ್ಲಿಂದ 150 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರಾದ 18 ಮಂದಿ ಗುಣಮುಖ | Covid19 Update

13/06/2025 6:34 PM
high court

BREAKING : ಓಲಾ, ಊಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಗಳಿಗೆ ಶಾಕ್ : ಸಂಚಾರಕ್ಕೆ ಮಧ್ಯಂತರ ಅನುಮತಿಗೆ ಹೈಕೋರ್ಟ್ ನಕಾರ

13/06/2025 5:44 PM

BREAKING: ಬೆಂಗಳೂರಲ್ಲಿ 10 ಕೋಟಿ ಮೌಲ್ಯದ MDMA ಡ್ರಗ್ಸ್ ಜಪ್ತಿ

13/06/2025 5:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.