BREAKING : ಗದಗದಲ್ಲಿ ನಿಯಂತ್ರಣ ತಪ್ಪಿ ‘KSRTC’ ಬಸ್ ಪಲ್ಟಿ : 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಗದಗ : ನಿಯಂತ್ರಣ ತಪ್ಪಿದ KSRTC ಬಸ್ ಒಂದು ಪಲ್ಟಿ ಯಾದ ಪರಿಣಾಮ ಬಸ್ನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ. ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ ಆಗಿ 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿವೆ. ಬಸ್ ಪಲ್ಟಿಯಾಗುತ್ತಿದ್ದಂತೆ ಪ್ರಯಾಣಿಕರ ಕೂಗಾಟ, ಚಿರಾಟ ಕೇಳಿ ಬಂದಿದ್ದು ಬಸ್ನ ಮುಂದಿನ ಗ್ಲಾಸ್ ಒಡೆದು ಸ್ಥಳೀಯ ಗ್ರಾಮಸ್ಥರು ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ.ಗಾಯಾಳುಗಳನ್ನು ರಕ್ಷಿಸಿ ತಕ್ಷಣ ಆಂಬುಲೆನ್ಸ್ … Continue reading BREAKING : ಗದಗದಲ್ಲಿ ನಿಯಂತ್ರಣ ತಪ್ಪಿ ‘KSRTC’ ಬಸ್ ಪಲ್ಟಿ : 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ